ವಿವೇಕಾನಂದ ವಿದ್ಯಾಸಂಸ್ಥೆಗಳ ಬೆಳ್ಳಿ ಹಬ್ಬ ಉದ್ಘಾಟನೆ

November 2, 2019
11:08 AM

ಸುಳ್ಯ: ಜಾಲ್ಸೂರು ಗ್ರಾಮದ ವಿನೋಬಾನಗರದ ವಿವೇಕಾನಂದ ವಿದ್ಯಾಸಂಸ್ಥೆಗಳ ಬೆಳ್ಳಿಹಬ್ಬಕ್ಕೆ ಸಂಭ್ರಮದ ಚಾಲನೆ. ಸಂಸ್ಥೆಯ ಸ್ಥಾಪಕಾಧ್ಯಕ್ಷ ಕೆ.ಉಪೇಂದ್ರ ಕಾಮತ್ ಧ್ವಜಾರೋಹಣ ನೆರವೇರಿಸಿದರು. ಶಾಸಕ ಎಸ್.‌ಅಂಗಾರ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಪ್ರಭಾಕರ ಭಟ್ ಕಲ್ಲಡ್ಕ ಅಧ್ಯಕ್ಷತೆ ವಹಿಸಿದ್ದರು. ವಿಧಾನ ಪರಿಷತ್ ಸದಸ್ಯೆ ಡಾ.ತೇಜಸ್ವಿನಿ ಗೌಡ, ತಾ.ಪಂ.ಅಧ್ಯಕ್ಷ ಚನಿಯ ಕಲ್ತಡ್ಕ, ಜಿ‌.ಪಂ.ಸದಸ್ಯೆ ಪುಷ್ಪಾವತಿ ಬಾಳಿಲ, ತಾ.ಪಂ.ಸದಸ್ಯ ತೀರ್ಥರಾಮ ಬಾಳಾಜೆ, ಜಾಲ್ಸೂರು ಗ್ರಾ.ಪಂ.ಅಧ್ಯಕ್ಷೆ ಶಶಿಕಲಾ ನಾಯಕ್, ಕ್ಷೇತ್ರ ಶಿಕ್ಷಣಾಧಿಕಾರಿ ಮಹಾದೇವ ಎಸ್.ಪಿ, ಕೆನರಾ ಬ್ಯಾಂಕ್ ಹಿರಿಯ ಪ್ರಬಂಧಕ ಮುರಾರ್ ಯಸ್.ಯಡ್ನಿಕ್ ಅತಿಥಿಗಳಾಗಿ ಭಾಗವಹಿಸಿದ್ದರು.

ಬೆಳ್ಳಿ ಹಬ್ಬ ಸ್ವಾಗತ ಸಮಿತಿಯ ಅಧ್ಯಕ್ಷ ಕೆ.ಮಧುಸೂಧನ ಕುಂಭಕ್ಕೋಡು, ಪ್ರಧಾನ ಕಾರ್ಯದರ್ಶಿಗಳಾದ ಜಯರಾಜ್ ಕುಕ್ಕೇಟಿ, ಸುಖೇಶ್ ಪದವು, ಜಯಪ್ರಸಾದ್ ಕಾರಿಂಜ, ಕೋಶಾಧ್ಯಕ್ಷ ಹೇಮಂತ್ ಕಾಮತ್, ಪ್ರಧಾನ ಸಂಯೋಜಕ ನ.ಸೀತಾರಾಮ, ಪ್ರೌಢಶಾಲಾ ವಿಭಾಗದ ಮುಖ್ಯೋಪಾಧ್ಯಾಯ ಗೋಪಾಲ ರಾವ್ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಶ್ಯಾಮ್ ಪ್ರಸಾದ್ ಅಡ್ಡಂತ್ತಡ್ಕ ಸ್ವಾಗತಿಸಿದರು. ಶಾಲಾ ಸಂಚಾಲಕ ಕೆ.ಸುಧಾಕರ ಕಾಮತ್ ಪ್ರಸ್ತಾವನೆಗೈದರು. ಗಣೇಶ್ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ
September 13, 2026
9:08 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?
September 13, 2026
12:16 PM
by: ಸಾಯಿಶೇಖರ್ ಕರಿಕಳ
ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು
September 13, 2026
8:13 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ
September 12, 2026
12:52 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror