ನವದೆಹಲಿ: ವಿಶ್ವದಾದ್ಯಂತ ಕೊರೋನಾ ವೈರಸ್ ಭೀತಿ ಹೆಚ್ಚಾಗುತ್ತಿದೆ. ಈಗಾಗಲೇ ಸುಮಾರು 10,000 ಮಂದಿ ಬಲಿಯಾಗಿದ್ದಾರೆ. ಕೊರೊನಾ ಸೋಂಕಿತರ ಸಂಖ್ಯೆ 244,400 ಕ್ಕೆ ಏರಿಕೆಯಾಗಿದೆ. ವಿಶ್ವದ 145 ದೇಶಗಳಲ್ಲಿ ಕೊರೋನಾ ವೈರಸ್ ಕಾಣಿಸಿಕೊಂಡಿದೆ. ಆದರೆ ಚೀನಾದಲ್ಲಿ ಈಗ ಕೊರೊನಾ ವೈರಸ್ ಹರಡುವುದು ನಿಯಂತ್ರಣಕ್ಕೆ ಬಂದಿದ್ದು ಇಟಲಿಯಲ್ಲಿ ವ್ಯಾಪಕವಾಗಿ ಹರಡಿದೆ. ಗುರುವಾರ ಒಂದೇ ದಿನ ವೈರಸ್ ಗೆ 400 ಮಂದಿ ಬಲಿಯಾಗಿದ್ದು, ಮೃತರ ಸಂಖ್ಯೆ 3,245ಕ್ಕೆ ಏರಿಕೆಯಾಗಿದೆ.
ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…
ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…
ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…
ಚಿತ್ರದುರ್ಗ ಜಿಲ್ಲೆಯಲ್ಲಿ ಮಳೆ ಕೊರತೆ ಮತ್ತು ಕೊಳವೆ ಬಾವಿಗಳಲ್ಲಿ ನೀರು ಬತ್ತುತ್ತಿರುವುದರಿಂದ ಈರುಳ್ಳಿ,…
ಗದಗ ಜಿಲ್ಲೆಯಲ್ಲಿ 2026-27ನೇ ಸಾಲಿನ ಹಿಂಗಾರು ಹಂಗಾಮು ಆರಂಭವಾಗಿದ್ದು, ಕಡಲೆ, ಜೋಳ, ಶೇಂಗಾ…
ಬೆಳಗಾವಿ ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ರೈತರ ಸಾಲ ಮರುರಚನೆ ಮಾಡಿ, 12…