ವಿಶ್ವಾಸ ಮತದ ಪರೀಕ್ಷೆ 3 ಗಂಟೆಗೆ

July 18, 2019
1:54 PM

ಬೆಂಗಳೂರು: ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿ  ವಿಶ್ವಾಸ ಮತಯಾಚನೆ ಮಧ್ಯಾಹ್ನದವರೆಗಿನ ಕಲಾಪದಲ್ಲಿ  ನಡೆಯಲಿಲ್ಲ. ಸದನ ಕಲಾಪವನ್ನು 3 ಗಂಟೆಗೆ ಸ್ಪೀಕರ್ ರಮೇಶ್ ಕುಮಾರ್ ಮುಂದೂಡಿದರು. ಬೆಳಗ್ಗಿನಿಂದಲೇ  ಸದನದಲ್ಲಿ ಸುದೀರ್ಘ ಚರ್ಚೆ ಸದನದಲ್ಲಿ  ನಡೆಯಿತು.

Advertisement

ವಿಶ್ವಾಸಮತ ಯಾಚನೆ ಬಗ್ಗೆ ಮಾತನಾಡಿದ ಮಾಜಿ ಸೀಎಂ ಸಿದ್ಧರಾಮಯ್ಯ, ವಿಶ್ವಾಸಮತ ಯಾಚನೆ ಬಗ್ಗೆ ಕ್ರಿಯಾಲೋಪ ಉಂಟಾಗಿದೆ ಎಂದು ಚರ್ಚೆ ಆರಂಭಿಸಿ ಇದು ಬಗೆಹರಿಯುವವರೆಗೆ ವಿಶ್ವಾಸಮತ ಯಾಚನೆ ಬೇಡ ಎಂದು ವಾದಿಸಿದರು. ಅತೃಪ್ತ ಶಾಸಕರ ಪ್ರಕರಣ ಪ್ರಸ್ತುತ ಇನ್ನೂ ಸುಪ್ರೀಂ ಕೋರ್ಟ್‌ನಲ್ಲಿದೆ. ಸುಪ್ರೀಂ ಕೋರ್ಟ್ ಆದೇಶವು ಅವರ ವರ್ತನೆ ಮೇಲೆ ಪ್ರಭಾವ ಬೀರುತ್ತದೆ, ಈ ಸಮಯದಲ್ಲಿ ವಿಶ್ವಾಸಮತ ತೆಗೆದುಕೊಳ್ಳುವುದು ಸಂವಿಧಾನದ ವಿರೋಧಿ ನಡೆ ಆಗುತ್ತದೆ ಎಂದು ಸಿದ್ದರಾಮಯ್ಯ ಹೇಳಿದರು. ಈ ಬಗ್ಗೆ ಸ್ಪಷ್ಟತೆ ಬರುವವರೆಗೆ ವಿಶ್ವಾಸಮತಯಾಚನೆ ಬೇಡ ಎಂದರು. ಈ ನಡುವೆ ಅಧಿವೇಶನದಲ್ಲಿ ಭೋಜನ ವಿರಾಮ ತೆಗೆದುಕೊಳ್ಳಲಾಯಿತು. ಮಧ್ಯಾಹ್ನ ಮೂರು ಗಂಟೆಗೆ ಕಲಾಪ ನಡೆಯಲಿದೆ.

 

 

Advertisement

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬೆಳೆ ಹಾನಿ ಕುರಿತು ಸಮಗ್ರವಾಗಿ ಸಮೀಕ್ಷೆಗೆ ಸೂಚನೆ
August 9, 2025
7:48 PM
by: The Rural Mirror ಸುದ್ದಿಜಾಲ
ಬೆಳಗಾವಿ : ಗೊಣ್ಣೆಹುಳು ಕಾಟದಿಂದ ಬೆಳೆ ಭೀತಿಯಲ್ಲಿ ರೈತರು | ಕೀಟ ಬಾಧೆಗೆ ತುತ್ತಾಗಿ ಅಪಾರ ನಷ್ಟ
August 8, 2025
10:40 PM
by: The Rural Mirror ಸುದ್ದಿಜಾಲ
ರಾಜ್ಯದ ಐವರು ನೇಕಾರರಿಗೆ ಪ್ರಶಸ್ತಿ ಪ್ರದಾನ – ಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ
August 8, 2025
7:15 AM
by: The Rural Mirror ಸುದ್ದಿಜಾಲ
ವರಮಹಾಲಕ್ಷ್ಮಿ ಹಬ್ಬ ಹಿನ್ನೆಲೆ – ಹೂ, ಹಣ್ಣುಗಳ   ಖರೀದಿ – ಭರದಿಂದ ಸಾಗಿರುವ ಸಿದ್ಧತೆ ಕಾರ್ಯಗಳು
August 7, 2025
11:16 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group