ಸುಳ್ಯ: ಭಾರತದ ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿರುವ ಹಿನ್ನಲೆಯಲ್ಲಿ ವಿಶ್ವ ಹಿಂದೂ ಪರಿಷತ್ – ಭಜರಂಗದಳ ಸುಳ್ಯ ಪ್ರಖಂಡದ ವತಿಯಿಂದ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಯಿತು.
ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ – ಭಜರಂಗದಳ ಜಿಲ್ಲಾ ಸಹಸಂಯೋಜಕ್ ಲತೀಶ್ ಗುಂಡ್ಯ , ವಿಶ್ವ ಹಿಂದೂ ಪರಿಷತ್ ಸುಳ್ಯ ಪ್ರಖಂಡ ಅಧ್ಯಕ್ಷರಾದ ಗಣಪತಿ ಭಟ್ , ವಿಶ್ವ ಹಿಂದೂ ಪರಿಷತ್ ನಗರ ಅಧ್ಯಕ್ಷರಾದ ತಿಮ್ಮಪ್ಪ ನಾವೂರು , ಭಜರಂಗದಳ ಸುಳ್ಯ ಪ್ರಖಂಡ ಸಹಸಂಯೋಜಕ್ ವಿಘ್ನೇಶ್ ಆಚಾರ್ಯ , ನಗರ ಸಂಯೋಜಕ್ ದೀಕ್ಷಿತ್ ಪಾನತ್ತಿಲ , ಸಾಪ್ತಾಹಿಕ ಮಿಲನ್ ರಕ್ಷಿತ್ ಐರ್ವನಾಡು , ವಿದ್ಯಾರ್ಥಿ ಪ್ರಮುಖ್ ನಿಕೇಶ್ ಉಬರಡ್ಕ , ಭಜರಂಗದಳ ನಗರ ಕಾರ್ಯದರ್ಶಿ ಪ್ರವೀಣ ಜಯನಗರ ಉಪಸ್ಥಿತರಿದ್ದರು.
ಈ ಶಿಬಿರಕ್ಕೆ ಕೆ.ವಿ.ಜಿ ಮೆಡಿಕಲ್ ಕಾಲೇಜು ಆಸ್ಪತ್ರೆಯ ರಕ್ತ ನಿಧಿ ಅಧಿಕಾರಿ ಮಹಂತ ದೇವರು ಹಾಗು ಸಿಬ್ಬಂದಿಗಳಾದ ಗೋಪಾಲಕೃಷ್ಣ , ಚಂದ್ರಶೇಖರ , ಶಶಿಧರ ಹಾಗು ಪ್ರಕಾಶ್ ಯಾದವ್ ಸಹಕಾರ ನೀಡಿದರು.
ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಮತ್ತು ಇತರ ಮೂವರು ಸಿಬ್ಬಂದಿಯನ್ನು…
ಸಾಮಾಜಿಕ ವ್ಯವಸ್ಥೆಯಲ್ಲಿ ‘ಸೇವೆ’ಗೆ ಮೌಲ್ಯ ನಿರ್ಧರಿಸಲು ಕಷ್ಟಸಾಧ್ಯ. ಆತ್ಮಾರ್ಥ ಸೇವೆಗಳು ಸದ್ದಾಗುವುದಿಲ್ಲ. ಫಕ್ಕನೆ…
15.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಧಾತ್ರಿ ಕೆ ರಾವ್ , 7ನೇ ತರಗತಿ ಶ್ರೀ ಅನ್ನಪೂರ್ಣೇಶ್ವರಿ ವಿದ್ಯಾಮಂದಿರ, ನಿಲುವಾಗಿಲು,…
ಭವಿಷ್ಯ ಕೆ ಪಿ, 8 ನೇ ತರಗತಿ, ಸೈಂಟ್ ಆನ್ಸ್ ಇಂಗ್ಲಿಷ್ ಮೀಡಿಯಂ…
ರಾಜ್ಯದ ವಿವಿದೆಡೆ ಸದ್ಯ ಸಾಧಾರಣ ಮಳೆಯಾಗುತ್ತಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಕೂಡಾ…