ಸುಳ್ಯ: ಸುಪ್ರೀಂ ಕೋರ್ಟಿನಿಂದ ಬಂದ ಅಯೋಧ್ಯೆಯ ಐತಿಹಾಸಿಕ ತೀರ್ಪುನ್ನು ಸ್ವಾಗತಿಸಿ ಅತಿ ಶೀಘ್ರದಲ್ಲಿ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗಲೆಂದು ವಿಶ್ವ ಹಿಂದೂ ಪರಿಷತ್ ಬಜರಂಗದಳ ಪುತ್ತೂರು ಜಿಲ್ಲೆಯ ವತಿಯಿಂದ ಈಶ್ವರಮಂಗಲದ ಶ್ರೀ ಹನುಮಗಿರಿ ಆಂಜನೇಯ ಕ್ಷೇತ್ರದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಸುಳ್ಯ ವಿಶ್ವ ಹಿಂದೂ ಪರಿಷತ್ ಪ್ರಖಂಡ ಅಧ್ಯಕ್ಷರಾದ ಗಣಪತಿ ಭಟ್ ಮಜಿಗುಂಡಿ, ನಾಗರಾಜ್ ನಡುವಡ್ಕ, ಕೃಷ್ಣಪ್ಪ, ಸುಧಾಕರ ಅಡ್ಯಡ್ಕ, ಲತೀಶ್ ಗುಂಡ್ಯ ಮತ್ತಿತರರು ಉಪಸ್ಥಿತರಿದ್ದರು.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…
ಕ್ಯೂಆರ್ ಕೋಡ್ ಬಳಸಿಕೊಂಡು ಗೇರು ತಳಿಗಳ ಮಾಹಿತಿ ಪಡೆಯಲು ಪುತ್ತೂರಿನ ಗೇರು ಸಂಶೋಧನಾ…
ಅಡಿಕೆಗೆ ಹಳದಿ ಎಲೆರೋಗದಿಂದ ಅಡಿಕೆ ಮರಗಳು ನಾಶವಾಗುತ್ತಿವೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ…
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…
WHO ನಿಲುವನ್ನುಮರುಪರಿಶೀಲಿಸುವಂತೆ ಮಾಡಲು ICMR, ICAR, AIUMS, CSIR, CFTRI ಮೈಸೂರು ಅಥವಾ…