ಸುಳ್ಯ: ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಹುಬ್ಬಳ್ಳಿ ವತಿಯಿಂದ ಎಸ್.ಡಿ.ಎಂ ಕಾನೂನು ಕಾಲೇಜು, ಮಂಗಳೂರು ಇಲ್ಲಿ ನವೆಂಬರ್ 20 ಮತ್ತು 21 ರಂದು ನಡೆದ ಕರ್ನಾಟಕ ರಾಜ್ಯ ಕಾನೂನು ವಿ.ವಿ. ಮಟ್ಟದ ಅಂತರ್ ಕಾಲೇಜು ವಲಯ ಮಟ್ಟದ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮಗಳಲ್ಲಿ ಕೆ.ವಿ.ಜಿ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಗಳು ಭಾಗವಹಿಸಿ ಬಹುಮಾನಗಳನ್ನು ಪಡೆದು ಕೊಂಡಿರುತ್ತಾರೆ.
Advertisement
ವೈಯಕ್ತಿಕ ಶಾಸ್ತ್ರೀಯ ನೃತ್ಯದಲ್ಲಿ ಶ್ರೀತು.ಓ.ವಿ ಪ್ರಥಮ ಸ್ಥಾನ, ರಂಗೋಲಿ ಸ್ಪರ್ಧೆಯಲ್ಲಿ ತಬುಸುಮ್ ಪ್ರಥಮ, ಪೈಂಟಿಂಗ್‍ನಲ್ಲಿ ಚೇತನ್ ಕುಮಾರ್ ಪ್ರಥಮ ಹಾಗೂ ಭಾಷಣ ಸ್ಪರ್ಧೆಯಲ್ಲಿ ರಾಫಿ ದ್ವಿತೀಯ ಸ್ಧಾನವನ್ನು ಪಡೆದಿರುತ್ತಾರೆ. ಈ ತಂಡದ ನೇತೃತ್ವವನ್ನು ಕಾಲೇಜಿನ ಉಪನ್ಯಾಸಕಿಯರಾದ ಉಷಾ.ಸಿ. ಶೆಟ್ಟಿ, ನಯನ ಪಿ.ಯು. ಹಾಗೂ ಕೌಶಿಕ್.ಸಿ ವಹಿಸಿದ್ದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement