ವಿ.ವಿ. ಮಟ್ಟದ ಅಂತರ್ ಕಾಲೇಜು ಸ್ಪರ್ಧೆಯಲ್ಲಿ ಬಹುಮಾನ

November 24, 2019
8:55 AM

ಸುಳ್ಯ: ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಹುಬ್ಬಳ್ಳಿ ವತಿಯಿಂದ ಎಸ್.ಡಿ.ಎಂ ಕಾನೂನು ಕಾಲೇಜು, ಮಂಗಳೂರು ಇಲ್ಲಿ ನವೆಂಬರ್ 20 ಮತ್ತು 21 ರಂದು ನಡೆದ ಕರ್ನಾಟಕ ರಾಜ್ಯ ಕಾನೂನು ವಿ.ವಿ. ಮಟ್ಟದ ಅಂತರ್ ಕಾಲೇಜು ವಲಯ ಮಟ್ಟದ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮಗಳಲ್ಲಿ ಕೆ.ವಿ.ಜಿ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಗಳು ಭಾಗವಹಿಸಿ ಬಹುಮಾನಗಳನ್ನು ಪಡೆದು ಕೊಂಡಿರುತ್ತಾರೆ.

ವೈಯಕ್ತಿಕ ಶಾಸ್ತ್ರೀಯ ನೃತ್ಯದಲ್ಲಿ ಶ್ರೀತು.ಓ.ವಿ ಪ್ರಥಮ ಸ್ಥಾನ, ರಂಗೋಲಿ ಸ್ಪರ್ಧೆಯಲ್ಲಿ ತಬುಸುಮ್ ಪ್ರಥಮ, ಪೈಂಟಿಂಗ್‍ನಲ್ಲಿ ಚೇತನ್ ಕುಮಾರ್ ಪ್ರಥಮ ಹಾಗೂ ಭಾಷಣ ಸ್ಪರ್ಧೆಯಲ್ಲಿ ರಾಫಿ ದ್ವಿತೀಯ ಸ್ಧಾನವನ್ನು ಪಡೆದಿರುತ್ತಾರೆ. ಈ ತಂಡದ ನೇತೃತ್ವವನ್ನು ಕಾಲೇಜಿನ ಉಪನ್ಯಾಸಕಿಯರಾದ ಉಷಾ.ಸಿ. ಶೆಟ್ಟಿ, ನಯನ ಪಿ.ಯು. ಹಾಗೂ ಕೌಶಿಕ್.ಸಿ ವಹಿಸಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?
September 5, 2026
10:11 PM
by: ದ ರೂರಲ್ ಮಿರರ್.ಕಾಂ
ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ
September 5, 2026
7:20 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 05-09-2026 | ಕರಾವಳಿಯಲ್ಲಿ ತೇವಾಂಶ ಇಳಿಕೆ, ಬಳಿಕ ಒಣಹವೆ?
September 5, 2026
1:37 PM
by: ಸಾಯಿಶೇಖರ್ ಕರಿಕಳ
ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?
September 5, 2026
7:23 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror