ವೃತ್ತಿ ಕುಶಲಕರ್ಮಿಗಳಿಗೆ ಸುಧಾರಿತ ಉಪಕರಣ ವಿತರಣೆ

January 5, 2020
2:19 PM

ಸುಳ್ಯ: ಜಿಲ್ಲಾ ಪಂಚಾಯತಿಯ ಕೈಗಾರಿಕಾ ಇಲಾಖೆಯ ವತಿಯಿಂದ ವೃತ್ತಿ ಕುಶಲ ಕರ್ಮಿಗಳಿಗೆ ಸುಧಾರಿತ ಉಪಕರಣಗಳ ಕಿಟ್ ವಿತರಣಾ ಕಾರ್ಯಕ್ರಮ ಸುಳ್ಯ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

ಜಿಲ್ಲಾ ಪಂಚಾಯತ್ ಸದಸ್ಯ ಎಸ್.ಎನ್.ಮನ್ಮಥ ಉಪಕರಣಗಳ ಕಿಟ್‍ಗಳನ್ನು ವಿತರಿಸಿದರು. ಜಿಲ್ಲಾ ಪಂಚಾಯತ್ ಸದಸ್ಯರಾದ ಹರೀಶ್ ಕಂಜಿಪಿಲಿ, ಪುಷ್ಪಾವತಿ ಬಾಳಿಲ, ತಾಲೂಕು ಪಂಚಾಯತ್ ಉಪಾಧ್ಯಕ್ಷೆ ಶುಭದಾ ಎಸ್.ರೈ, ಅಮರಮುಡ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಸೀತಾ ಹೆಚ್, ಖಾದಿ ಮತ್ತು ಗ್ರಾಮೋದ್ಯೋಗ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಉಪನಿರ್ದೇಶಕ ಮಂಜುನಾಥ ಹೆಗಡೆ ಉಪಸ್ಥಿತರಿದ್ದರು.

ಕಾರ್‍ಪೆಂಟ್ರಿ, ಗಾರೆ ಕೆಲಸ, ಟೈಲರಿಂಗ್, ಕಮ್ಮಾರಿಕೆ ಮತ್ತಿತರ ಕೆಲಸಗಳ ಒಟ್ಟು 33 ಫಲಾನುಭವಿಗಳಿಗೆ ಉಪಕರಣ ಕಿಟ್‍ಗಳನ್ನು ವಿತರಿಸಲಾಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ನೆಟ್‌ವರ್ಕ್ ಇಲ್ಲದಿದ್ದರೂ ಕರೆ ಮಾಡಬಹುದು…! ₹1.34 ಲಕ್ಷಕ್ಕೆ BSNL ಸ್ಯಾಟಲೈಟ್ ಫೋನ್ ಬಿಡುಗಡೆ
July 10, 2026
7:44 AM
by: ದ ರೂರಲ್ ಮಿರರ್.ಕಾಂ
ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿ ಪ್ರಶ್ನಿಸಿದ ಬಾಂಬೆ ಹೈಕೋರ್ಟ್ – ರಾಜ್ಯ ಸರ್ಕಾರದಿಂದ ಸ್ಪಷ್ಟನೆ ಕೋರಿದ ಕೋರ್ಟ್
July 9, 2026
9:28 PM
by: ದ ರೂರಲ್ ಮಿರರ್.ಕಾಂ
ಗುಟ್ಕಾ ಜಾಲಕ್ಕೆ ಮಹಾರಾಷ್ಟ್ರದ ಭಾರೀ ಹೊಡೆತ..! 700ಕ್ಕೂ ಹೆಚ್ಚು ಎಫ್‌ಐಆರ್‌ ದಾಖಲು – ಕಳಪೆ ಅಡಿಕೆ ಸಾಗಾಟವೂ ಈ ವ್ಯಾಪ್ತಿಯಲ್ಲಿ..!
July 9, 2026
9:12 PM
by: ಮಿರರ್‌ ಡೆಸ್ಕ್‌
ಮಂಗಳೂರಿನಲ್ಲಿ ಉದ್ಯೋಗ ಮೇಳ – ಜುಲೈ 14ರಂದು ನೇರ ಸಂದರ್ಶನ – ಬ್ಯಾಂಕ್‌ನಿಂದ ಟೆಕ್ನಿಕಲ್‌ ಹುದ್ದೆಗಳವರೆಗೆ ಅವಕಾಶ
July 9, 2026
8:51 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror