ಸಂಪಾಜೆ: ವೃದ್ಧೆಯೋರ್ವರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಪ್ರಯತ್ನಿಸಿದಾಗ ನಿಯಂತ್ರಣ ತಪ್ಪಿ ಕಾರೊಂದು ಅಪಘಾತಕ್ಕೀಡಾದ ಘಟನೆ ಸಂಪಾಜೆಯ ಕಡೆಪಾಲದಲ್ಲಿ ನಡೆದಿದೆ. ಪಾಣತ್ತೂರಿಂದ ಬೆಂಗಳೂರಿಗೆ ತೆರಳುತ್ತಿದ್ದ ಕಾರು ಪ್ರಯಾಣಿಸುತ್ತಿದ್ದಂತೆ ಆಕಸ್ಮಿಕವಾಗಿ ವೃದ್ಧೆಯೊಬ್ಬರು ಅಡ್ಡಬಂದರು. ವೃದ್ಧೆಗೆ ಡಿಕ್ಕಿ ಹೊಡೆಯುವುದು ತಪ್ಪಿಸಲು ಹೋಗಿ ಕಾರು ಅಪಘಾತಕ್ಕೀಡಾಯಿತು ಎಂದು ಹೇಳಲಾಗಿದೆ. ಕಾರು ಜಖಂಗೊಂಡಿದ್ದು ಚಾಲಕ ಅಪಾಯವಿಲ್ಲದೆ ಪಾರಾಗಿದ್ದಾರೆ.
ಮುಂಗಾರು ಮತ್ತಷ್ಟು ದುರ್ಬಲಗೊಳ್ಳತ್ತಿದ್ದು, ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ ತಿಂಗಳಲ್ಲಿ…
ದ ರೂರಲ್ ಮಿರರ್.ಕಾಂ ನಲ್ಲಿ "ಹೊಸರುಚಿ" ಯ ಮೂಲಕ ಹಲಸು ಅಡುಗೆಯ ಮೂಲಕ…
ತುಳು ಸಾಹಿತ್ಯ ಅಕಾಡೆಮಿ ಹಾಗೂ ಅಖಿಲ ಭಾರತ ಮುಂಡಾಲ ಯುವ ವೇದಿಕೆಯ ವತಿಯಿಂದ…
ವಿಶ್ವದಲ್ಲಿ ಅಡಿಕೆ ಉತ್ಪಾದನೆ ಆಗುವ ಎಲ್ಲಾ ರಾಷ್ಟ್ರಗಳಲ್ಲಿ ಅದರ ಬಳಕೆಯೂ ಆಗುತ್ತಿದೆ.ಇದರೊಂದಿಗೆ ಈ…
ಪ್ಲಾಸ್ಟಿಕ್ ಮಾಲಿನ್ಯವು ಪರಿಸರ ವಿನಾಶದ ಅಂಶಗಳಲ್ಲಿ ಒಂದಾಗಿದೆ. ನಮ್ಮ ಸಾಗರಗಳು ಮತ್ತು ಕರಾವಳಿಗಳಲ್ಲಿ…
ವಿಯೆಟ್ನಾಂ 2030 ರ ವೇಳೆಗೆ ಕೃಷಿಯಲ್ಲಿ ಹೊರಸೂಸುವ ಮೀಥೇನ್ ಅನ್ನು 30% ರಷ್ಟು…