ವೆದರ್ ರಿಪೋರ್ಟ್ | ಹೇಗಿದೆ ವೆದರ್ ಕಂಡೀಶನ್ ?

April 30, 2020
2:09 PM

ಪುತ್ತೂರು: ಹವಾಮಾನ ಇಲಾಖೆಯ ಉಪಗ್ರಹ ಆಧಾರಿತ ಚಿತ್ರದ ಪ್ರಕಾರ ಮೇ.1 ರ ವರೆಗಿನ ಹವಾಮಾನ ಮುನ್ಸೂಚನೆ ಪ್ರಕಾರ ದ. ಕ. ಉಡುಪಿ ಹಾಗೂ ಕಾಸರಗೋಡು ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆ ಸಾಧ್ಯತೆ ಇದೆ.

Advertisement
Advertisement

ಹವಾಮಾನ ಇಲಾಖೆಯ ಉಪಗ್ರಹ ಆಧಾರಿತ ಚಿತ್ರವನ್ನು ಗಮನಿಸಿ ಕೃಷಿಕ ಸಾಯಿಶೇಖರ್ ಹೀಗೆ ಹೇಳುತ್ತಾರೆ,

Advertisement
ಸಾಯಿಶೇಖರ್ , ಕರಿಕಳ

 

ಮೇ 1 ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ :  ಮಡಿಕೇರಿ ಸಾಧಾರಣ ಆಗುಂಬೆ ಹಾಗೂ ಶೃಂಗೇರಿ ಭಾಗಗಳಲ್ಲಿ ಉತ್ತಮ ಮಳೆಯ ಸಾಧ್ಯತೆ ಇದೆ. ವಿಟ್ಲ, ಮುಳ್ಳೇರಿಯ, ಪಾಣಾಜೆ, ಈಶ್ವರಮಂಗಲ, ಸುಳ್ಯ, ಸುಬ್ರಹ್ಮಣ್ಯ, ಗುಂಡ್ಯ, ಧರ್ಮಸ್ಥಳ ಹಾಗೂ ಹೊಸನಗರ ಸುತ್ತಮುತ್ತ ಭಾಗಗಳಲ್ಲಿ ಸಾಧಾರಣ ಮಳೆ ಸಾಧ್ಯತೆ ಇದೆ. ಉಳಿದ ದ. ಕ. ಉಡುಪಿ ಹಾಗೂ ಕಾಸರಗೋಡು ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆ ಸಾಧ್ಯತೆ ಇದೆ.

Advertisement
Advertisement
Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ತಾಪಮಾನ, ನೀರಿನ ಕೊರತೆ | ಇನ್ನಷ್ಟು ಗಂಭೀರ ಸ್ಥಿತಿಗೆ ತೆರಳಲಿದೆ ನಾಡು | ಪರಿಸರ ಕಾಳಜಿ ಗೆ ಎಚ್ಚೆತ್ತುಕೊಳ್ಳದಿದ್ದರೆ ಅಪಾಯ ನಿಶ್ಚಿತ | ಪರಿಸರವಾದಿ ದಿನೇಶ್‌ ಹೊಳ್ಳ ಹೇಳಿದ್ದೇನು..?
April 10, 2024
11:09 PM
by: ಮಹೇಶ್ ಪುಚ್ಚಪ್ಪಾಡಿ
ನಾಯಿ ಕಿತ್ತಳೆ ಕಸಿ ಗಿಡಗಳ ಲೋಕಾರ್ಪಣಾ ಕಾರ್ಯಕ್ರಮ |
December 4, 2023
8:36 PM
by: ದ ರೂರಲ್ ಮಿರರ್.ಕಾಂ
ಕೃಷಿ ಟೆಕ್ನಿಶಿಯನ್‌ ಜೊತೆ ಮಾತುಕತೆ…
September 5, 2023
9:22 PM
by: ದ ರೂರಲ್ ಮಿರರ್.ಕಾಂ
ಅಖಂಡ ಭಾರತ ಸಂಕಲ್ಪ | ಪಂಜದಲ್ಲಿ ಪಂಜಿನ ಮೆರವಣಿಗೆ |
August 14, 2023
9:48 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror