ಪುತ್ತೂರು: ಹವಾಮಾನ ಇಲಾಖೆಯ ಉಪಗ್ರಹ ಆಧಾರಿತ ಚಿತ್ರದ ಪ್ರಕಾರ ಮೇ.1 ರ ವರೆಗಿನ ಹವಾಮಾನ ಮುನ್ಸೂಚನೆ ಪ್ರಕಾರ ದ. ಕ. ಉಡುಪಿ ಹಾಗೂ ಕಾಸರಗೋಡು ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆ ಸಾಧ್ಯತೆ ಇದೆ.
ಹವಾಮಾನ ಇಲಾಖೆಯ ಉಪಗ್ರಹ ಆಧಾರಿತ ಚಿತ್ರವನ್ನು ಗಮನಿಸಿ ಕೃಷಿಕ ಸಾಯಿಶೇಖರ್ ಹೀಗೆ ಹೇಳುತ್ತಾರೆ,
ಮೇ 1 ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ : ಮಡಿಕೇರಿ ಸಾಧಾರಣ ಆಗುಂಬೆ ಹಾಗೂ ಶೃಂಗೇರಿ ಭಾಗಗಳಲ್ಲಿ ಉತ್ತಮ ಮಳೆಯ ಸಾಧ್ಯತೆ ಇದೆ. ವಿಟ್ಲ, ಮುಳ್ಳೇರಿಯ, ಪಾಣಾಜೆ, ಈಶ್ವರಮಂಗಲ, ಸುಳ್ಯ, ಸುಬ್ರಹ್ಮಣ್ಯ, ಗುಂಡ್ಯ, ಧರ್ಮಸ್ಥಳ ಹಾಗೂ ಹೊಸನಗರ ಸುತ್ತಮುತ್ತ ಭಾಗಗಳಲ್ಲಿ ಸಾಧಾರಣ ಮಳೆ ಸಾಧ್ಯತೆ ಇದೆ. ಉಳಿದ ದ. ಕ. ಉಡುಪಿ ಹಾಗೂ ಕಾಸರಗೋಡು ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆ ಸಾಧ್ಯತೆ ಇದೆ.
ಮುಂಗಾರು ಮತ್ತಷ್ಟು ದುರ್ಬಲಗೊಳ್ಳತ್ತಿದ್ದು, ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ ತಿಂಗಳಲ್ಲಿ…
ದ ರೂರಲ್ ಮಿರರ್.ಕಾಂ ನಲ್ಲಿ "ಹೊಸರುಚಿ" ಯ ಮೂಲಕ ಹಲಸು ಅಡುಗೆಯ ಮೂಲಕ…
ತುಳು ಸಾಹಿತ್ಯ ಅಕಾಡೆಮಿ ಹಾಗೂ ಅಖಿಲ ಭಾರತ ಮುಂಡಾಲ ಯುವ ವೇದಿಕೆಯ ವತಿಯಿಂದ…
ವಿಶ್ವದಲ್ಲಿ ಅಡಿಕೆ ಉತ್ಪಾದನೆ ಆಗುವ ಎಲ್ಲಾ ರಾಷ್ಟ್ರಗಳಲ್ಲಿ ಅದರ ಬಳಕೆಯೂ ಆಗುತ್ತಿದೆ.ಇದರೊಂದಿಗೆ ಈ…
ಪ್ಲಾಸ್ಟಿಕ್ ಮಾಲಿನ್ಯವು ಪರಿಸರ ವಿನಾಶದ ಅಂಶಗಳಲ್ಲಿ ಒಂದಾಗಿದೆ. ನಮ್ಮ ಸಾಗರಗಳು ಮತ್ತು ಕರಾವಳಿಗಳಲ್ಲಿ…
ವಿಯೆಟ್ನಾಂ 2030 ರ ವೇಳೆಗೆ ಕೃಷಿಯಲ್ಲಿ ಹೊರಸೂಸುವ ಮೀಥೇನ್ ಅನ್ನು 30% ರಷ್ಟು…