ಸುಳ್ಯ: ಪಶ್ಚಿಮ ಬಂಗಾಳದಲ್ಲಿ ಕರ್ತವ್ಯ ನಿರತ ಕಿರಿಯ ವೈದ್ಯರ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿ ಭಾರತೀಯ ವೈದ್ಯಕೀಯ ಸಂಘ ಕರೆ ನೀಡಿರುವ ರಾಷ್ಟ್ರ ವ್ಯಾಪಿ ಪ್ರತಿಭಟನೆಗೆ ಸುಳ್ಯದಲ್ಲಿಯೂ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಸುಳ್ಯದಲ್ಲಿ ಖಾಸಗೀ ಆಸ್ಪತ್ರೆಗಳು ಮತ್ತು ಕ್ಲಿನಿಕ್‍ಗಳಲ್ಲಿ ಹೊರ ರೋಗಿ ವಿಭಾಗ ಸ್ಥಗಿತಗೊಂಡಿತ್ತು. ತುರ್ತು ಚಿಕಿತ್ಸಾ ವಿಭಾಗ ಮಾತ್ರ ಕಾರ್ಯಾಚರಿಸಿದ್ದು ತುರ್ತು ಚಿಕಿತ್ಸೆಗಳನ್ನು ಮಾತ್ರ ವೈದ್ಯರುಗಳು ನೀಡಿದ್ದರು. ಖಾಸಗೀ ಆಸ್ಪತ್ರೆಗಳಲ್ಲಿ ಮತ್ತು ಕ್ಲಿನಿಕ್‍ಗಳಲ್ಲಿ ಹೊರ ರೋಗಿ ವಿಭಾಗ ಸ್ಥಗಿತವಾದ ಕಾರಣ ಸರ್ಕಾರಿ ಆಸ್ಪತ್ರೆಗಳಲ್ಲಿ ಹೆಚ್ಚು ರಶ್ ಕಂಡು ಬಂದಿತ್ತು. ಸುಳ್ಯ ತಾಲೂಕು ಆಸ್ಪತ್ರೆಯಲ್ಲಿ ಪ್ರತಿ ದಿನಕ್ಕಿಂತ ಹೆಚ್ಚು ರೋಗಿಗಳು ಆಗಮಿಸಿದ್ದರು ಎಂದು ತಾಲೂಕು ಆಸ್ಪತ್ರೆಯ ವೈದ್ಯರು ಹೇಳಿದ್ದಾರೆ.
ಅಡಿಕೆಯ ಔಷಧೀಯ ಗುಣಗಳು ಹಲವಾರು ಇವೆ. ಅಡಿಕೆಯ ಚೊಗರಿನಿಂದ ತಯಾರು ಮಾಡುವ ಸೋಪು…
ಮಂಗಳೂರಿನಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ 2025ನೇ ಸಾಲಿನ ಇಂಡಿಯನ್ ಅಕಾಡೆಮಿ ಆಫ್ ಓರಲ್…
ಕೃಷಿಗಾಗಿ, ಕೃಷಿ ಉಳಿಸುವುದಕ್ಕಾಗಿ ಸುರಂಗ ಕೊರೆದು ನೀರು ಹರಿಸಿದ ವಿಶೇಷ ಸಾಧನೆಯನ್ನು ಮಾಡಿದ್ದಾರೆ…
ದೇಶಾದ್ಯಂತ ಅಳಿವಿನಂಚಿಗೆ ತಲುಪಿರುವ ಗುಬ್ಬಚ್ಚಿ ಸಂಕುಲದ ರಕ್ಷಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು…
ಸ್ವಾವಲಂಬನೆಯ ಜೀವನ ಕಟ್ಟಿಕೊಳ್ಳುತ್ತಿರುವ ಅನೇಕ ಮಹಿಳಾ ಉದ್ಯಮಿದಾರರಿಗೆ ಎನ್‍ಆರ್ ಎಲ್‍ಎಮ್ ಯೋಜನೆಯು ಸ್ಪೂರ್ತಿಯ…
ಕೊಡಗು ಜಿಲ್ಲೆಯಲ್ಲಿ ಅಕ್ರಮ ಲಾಟರಿ, ಇತರೆ ರಾಜ್ಯದ ಲಾಟರಿಗಳು, ಮಟ್ಕಾಗೆ ಪೂರ್ಣ ಪ್ರಮಾಣದಲ್ಲಿ…