ನಮ್ಮೂರ ಸುದ್ದಿ

ವ್ಯಕ್ತಿತ್ವ ರೂಪಿಸುವ ಶಿಲ್ಪಿ ಗುರು-ಡಾ.ದಾಮ್ಲೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ಜ್ಞಾನದ ಬೆಳಕು ನೀಡುವವನು ಗುರು. ಗುರು ಸೃಷ್ಟಿಕರ್ತ, ಪಾಲನಕರ್ತ, ಲಯ ಕರ್ತನಿಗೆ ಸಮಾನ. ಅಂಧಕಾರವನ್ನು ಹೋಗಲಾಡಿಸಿ ಜ್ಞಾನದ ಬೆಳಕನ್ನು ನೀಡಿ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾನೆ ಎಂದು ಸ್ನೇಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಚಂದ್ರಶೇಖರ ದಾಮ್ಲೆ ಹೇಳಿದರು.

Advertisement
Advertisement

ಅವರು ಶಿಕ್ಷಣ ಸಂಸ್ಥೆಯಲ್ಲಿ ನಡೆದ ಗುರುಪೂರ್ಣಿಮೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಪ್ರತಿಯೊಬ್ಬರ ವ್ಯಕ್ತಿತ್ವ ರೂಪಿಸುವ ಶಿಲ್ಪಿಯಾಗಿ ಸಮಾಜದಲ್ಲಿ ಶ್ರೇಷ್ಠನೆನಿಸುವನು. ಅಂತಹ ಗುರುವಿನ ಬಗ್ಗೆ ಅಲ್ಪವಾಗಿ ಮಾತನಾಡದೆ ಗೌರವದಿಂದ ಕಾಣಬೇಕು ಎಂದರು. ಶಾಲಾ ಮುಖ್ಯೋಪಾಧ್ಯಾಯಿನಿ ಜಯಲಕ್ಷ್ಮಿ ದಾಮ್ಲೆ, ಹಿರಿಯ ವಿದ್ಯಾರ್ಥಿ ಅಕ್ಷರ ದಾಮ್ಲೆ ಉಪಸ್ಥಿತರದ್ದರು.

Advertisement
/**/
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ನಿರಂತರ ಮಳೆಯಿಂದಾಗಿ ತರಕಾರಿಗಳ ಬೆಲೆ ನಗರದಲ್ಲಿ ಏನಾಗಿದೆ..?

ಕಳೆದ ಎರಡು ವಾರಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ರಾಜ್ಯಾದ್ಯಂತ ತರಕಾರಿಗಳು ಮತ್ತು ಸೊಪ್ಪುಗಳ…

53 minutes ago

ಹವಾಮಾನ ವರದಿ | 27-06-2025 | ಜೂ.29-30 ಮಳೆಯ ಪ್ರಮಾಣ ಕಡಿಮೆ ಇರಬಹುದು – ಕೃಷಿಕರು ಗಮನಿಸಿ |

ಈಗಿನಂತೆ ಜೂನ್ 29 ಹಾಗೂ 30 ರಂದು ಮಳೆಯ ಪ್ರಮಾಣ ಕಡಿಮೆಯಿರುವ ಸಾಧ್ಯತೆಗಳಿದ್ದು,…

2 hours ago

ಈ 4 ರಾಶಿಗೆ ಒಂಟಿ ಒಂಟಿಯಾಗಿರುವುದೇ ಇಷ್ಟ, ಫ್ರೆಂಡ್ಸೂ ಬೇಡ, ಫ್ಯಾಮಿಲಿಯವ್ರೂ ಬೇಡ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಯಗಳನ್ನು ಸಂಪರ್ಕಿಸಿ 9535156490

7 hours ago

ಮಲೆ ಮಹದೇಶ್ವರ ಅರಣ್ಯದಲ್ಲಿ 4 ಹುಲಿಗಳ ಅಸಹಜ ಸಾವು | ತನಿಖೆಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಆದೇಶ

ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಹಾಗೂ ಮೂರು ಮರಿಗಳು…

10 hours ago

ಮಹಾರಾಷ್ಟ್ರದಲ್ಲಿ ವಾಡಿಕೆಗಿಂತ ಹೆಚ್ಚು ಮಳೆ | ರಾಜ್ಯದ ಪ್ರಮುಖ ನದಿ ನೀರಿನ ಒಳ ಹರಿವಿನ ಪ್ರಮಾಣ ಹೆಚ್ಚಳ

ಮಹಾರಾಷ್ಟ್ರದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುತ್ತಿದ್ದು, ಮುಂಬರುವ ದಿನಗಳಲ್ಲಿ ಹೆಚ್ಚಿನ ಮಳೆ ಬೀಳುವ ಸಾಧ್ಯತೆಯಿರುವುದರಿಂದ…

10 hours ago

ಕೃಷಿ ಮತ್ತು ಆಹಾರೋತ್ಪನ್ನ ವಲಯದಲ್ಲಿ ಹೂಡಿಕೆಗೆ ಅವಕಾಶ

ಉತ್ತರ ಪ್ರದೇಶದ ಆಗ್ರಾ ಬಳಿಯ ಸಿಂಗ್ನಾದಲ್ಲಿ ಅಂತಾರಾಷ್ಟ್ರೀಯ ಆಲೂಗಡ್ಡೆ ದಕ್ಷಿಣ ಏಷ್ಯಾ ಪ್ರಾದೇಶಿಕ…

10 hours ago