ಶಬರಿಮಲೆಯಲ್ಲಿ ಶಾಸಕ ಸಂಜೀವ ಮಠಂದೂರು

September 19, 2019
8:41 PM

ಪುತ್ತೂರು:  ಪುತ್ತೂರು ಶಾಸಕ ಸಂಜೀವ ಮಠಂದೂರು ಅವರು ಗುರುವಾರ ಶಬರಿಮಲೆಯಲ್ಲಿ  ಅಯ್ಯಪ್ಪ ಸ್ವಾಮಿ ದರ್ಶನ ಪಡೆದರು. ಬುಧವಾರ ರೈಲು ಮೂಲಕ ಪ್ರಯಾಣ ಬೆಳೆಸಿದ ಸಂಜೀವ ಮಠಂದೂರು  ಹಾಗೂ ಕ್ಯಾಂಪ್ಕೋ ಮಾಜಿ ಅಧ್ಯಕ್ಷ , ಹಾಲಿ ನಿರ್ದೇಶಕ ಕೊಂಕೋಡಿ ಪದ್ಮನಾಭ, ಜನತಾ ಬಜಾರ್ ಮಾಜಿ ಅಧ್ಯಕ್ಷ ಪ್ರಸನ್ನ ಕೆ ಎಣ್ಮೂರು ಸೇರಿದಂತೆ ವಿವಿಧ ಮಂದಿಯ ತಂಡ ಗುರುವಾರ ಬೆಳಗ್ಗೆ ಅಯ್ಯಪ್ಪ ಸ್ವಾಮಿ ದರ್ಶನ ನಡೆದರು.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 29-03-2026 | ಕರ್ನಾಟಕದಲ್ಲಿ ಮತ್ತೆ ಮಳೆ…! ನಿಮ್ಮ ಜಿಲ್ಲೆಯಲ್ಲಿ ಮಳೆ ಇದೆಯಾ..?
March 29, 2026
2:48 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 28-03-2026 | ಎಪ್ರಿಲ್ 4 ರವರೆಗೆ ಕರಾವಳಿ–ಮಲೆನಾಡು ಪ್ರದೇಶಗಳಿಗೆ ಭಾರಿ ಮಳೆ ಸೂಚನೆ..!
March 28, 2026
2:03 PM
by: ಸಾಯಿಶೇಖರ್ ಕರಿಕಳ
ಬೀದಿ ನಾಯಿಗಳ ಸಮಸ್ಯೆ | 27,481 ನಾಯಿ ಕಡಿತ ಪ್ರಕರಣಗಳು ವರದಿ..!
March 28, 2026
11:07 AM
by: ಮಿರರ್‌ ಡೆಸ್ಕ್
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ
March 28, 2026
7:38 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror