ಪುತ್ತೂರು: ಪುತ್ತೂರು ಶಾಸಕ ಸಂಜೀವ ಮಠಂದೂರು ಅವರು ಗುರುವಾರ ಶಬರಿಮಲೆಯಲ್ಲಿ ಅಯ್ಯಪ್ಪ ಸ್ವಾಮಿ ದರ್ಶನ ಪಡೆದರು. ಬುಧವಾರ ರೈಲು ಮೂಲಕ ಪ್ರಯಾಣ ಬೆಳೆಸಿದ ಸಂಜೀವ ಮಠಂದೂರು ಹಾಗೂ ಕ್ಯಾಂಪ್ಕೋ ಮಾಜಿ ಅಧ್ಯಕ್ಷ , ಹಾಲಿ ನಿರ್ದೇಶಕ ಕೊಂಕೋಡಿ ಪದ್ಮನಾಭ, ಜನತಾ ಬಜಾರ್ ಮಾಜಿ ಅಧ್ಯಕ್ಷ ಪ್ರಸನ್ನ ಕೆ ಎಣ್ಮೂರು ಸೇರಿದಂತೆ ವಿವಿಧ ಮಂದಿಯ ತಂಡ ಗುರುವಾರ ಬೆಳಗ್ಗೆ ಅಯ್ಯಪ್ಪ ಸ್ವಾಮಿ ದರ್ಶನ ನಡೆದರು.
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…
ಈ ಬಾರಿ ಫೆಬ್ರವರಿ ತಿಂಗಳಲ್ಲಿ 34 ಡಿಗ್ರಿ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ…