ಪುತ್ತೂರು: ದಕ ಜಿಲ್ಲಾ ಬಿಜೆಪಿ ಅಧ್ಯಕ್ಷ, ಪುತ್ತೂರು ಶಾಸಕ ಸಂಜೀವ ಮಠಂದೂರು ಅವರು ಬುಧವಾರ ಶಬರಿಮಲೆ ಯಾತ್ರೆ ಕೈಗೊಂಡಿದ್ದಾರೆ. ಮಂಗಳೂರಿನಿಂದ ರೈಲು ಮೂಲಕ ಪ್ರಯಾಣ ಮಾಡುತ್ತಿರುವ ಸಂಜೀವ ಮಠಂದೂರು ಅವರ ಜೊತೆ ಕ್ಯಾಂಪ್ಕೋ ಮಾಜಿ ಅಧ್ಯಕ್ಷ , ಹಾಲಿ ನಿರ್ದೇಶಕ ಕೊಂಕೋಡಿ ಪದ್ಮನಾಭ, ಜನತಾ ಬಜಾರ್ ಮಾಜಿ ಅಧ್ಯಕ್ಷ ಪ್ರಸನ್ನ ಕೆ ಎಣ್ಮೂರು ಸೇರಿದಂತೆ ವಿವಿಧ ಮಂದಿ ಯಾತ್ರೆಯಲ್ಲಿದ್ದಾರೆ. ಸುಳ್ಯ, ಪುತ್ತೂರು, ಬಂಟ್ವಾಳ ಸೇರಿದಂತೆ ಜಿಲ್ಲೆಯ ವಿವಿದೆಡೆಯ ಬಿಜೆಪಿ ಕಾರ್ಯಕರ್ತರು ಯಾತ್ರೆಯಲ್ಲಿ ಭಾಗಿಯಾಗಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel