ಶಬರಿಮಲೆ ಯಾತ್ರೆಯಲ್ಲಿ ಶಾಸಕ ಸಂಜೀವ ಮಠಂದೂರು

September 18, 2019
5:48 PM

ಪುತ್ತೂರು: ದಕ ಜಿಲ್ಲಾ ಬಿಜೆಪಿ ಅಧ್ಯಕ್ಷ, ಪುತ್ತೂರು ಶಾಸಕ ಸಂಜೀವ ಮಠಂದೂರು ಅವರು ಬುಧವಾರ ಶಬರಿಮಲೆ ಯಾತ್ರೆ ಕೈಗೊಂಡಿದ್ದಾರೆ. ಮಂಗಳೂರಿನಿಂದ ರೈಲು ಮೂಲಕ ಪ್ರಯಾಣ ಮಾಡುತ್ತಿರುವ ಸಂಜೀವ ಮಠಂದೂರು ಅವರ ಜೊತೆ ಕ್ಯಾಂಪ್ಕೋ ಮಾಜಿ ಅಧ್ಯಕ್ಷ , ಹಾಲಿ ನಿರ್ದೇಶಕ ಕೊಂಕೋಡಿ ಪದ್ಮನಾಭ, ಜನತಾ ಬಜಾರ್ ಮಾಜಿ ಅಧ್ಯಕ್ಷ ಪ್ರಸನ್ನ ಕೆ ಎಣ್ಮೂರು ಸೇರಿದಂತೆ ವಿವಿಧ ಮಂದಿ ಯಾತ್ರೆಯಲ್ಲಿದ್ದಾರೆ.  ಸುಳ್ಯ, ಪುತ್ತೂರು, ಬಂಟ್ವಾಳ ಸೇರಿದಂತೆ ಜಿಲ್ಲೆಯ ವಿವಿದೆಡೆಯ ಬಿಜೆಪಿ ಕಾರ್ಯಕರ್ತರು ಯಾತ್ರೆಯಲ್ಲಿ ಭಾಗಿಯಾಗಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ
September 4, 2026
7:04 AM
by: ದ ರೂರಲ್ ಮಿರರ್.ಕಾಂ
ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ
September 2, 2026
7:32 PM
by: ದ ರೂರಲ್ ಮಿರರ್.ಕಾಂ
ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ
September 2, 2026
7:49 AM
by: ದ ರೂರಲ್ ಮಿರರ್.ಕಾಂ
ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ
September 1, 2026
7:42 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror