ಶಶಿಶಂಕರ ಸಭಾಂಗಣದಲ್ಲಿ “ವಿಶ್ವ ನೃತ್ಯ ದಿನಾಚರಣೆ”

May 2, 2019
10:24 AM

ಪುತ್ತೂರು: ವಿಶ್ವ ನೃತ್ಯ ದಿನಾಚರಣೆಯ ಪ್ರಯುಕ್ತ ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿಯ ವತಿಯಿಂದ ನಡೆಯುತ್ತಿರುವ ‘ನೃತ್ಯಾಂತರಂಗ ಸಪ್ತಾಹ’ದ ಅಂಗವಾಗಿ ಅಕಾಡೆಮಿಯ ವಿವಿಧ ತಂಡಗಳಿಂದ ಭರತನಾಟ್ಯ ಕಾರ್ಯಕ್ರಮ ನಡೆಯಿತು.

Advertisement
Advertisement

ಅಕಾಡೆಮಿಯ ಓರ್ವ ಟ್ರಸ್ಟಿಯಾದ  ಶಶಿಪ್ರಭಾ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ಸಂಸ್ಥೆಯ ಹಿರಿಯ ವಿದ್ಯಾರ್ಥಿಯಾದ, ಪ್ರಸ್ತುತ ದುಬೈಯಲ್ಲಿ ಉದ್ಯೋಗಿಯಾಗಿರುವ ಕಾರ್ತಿಕ್‍ ಅವರು ಕಾರ್ಯಕ್ರಮ ನಿರೂಪಿಸಿದರು. ನಂತರ ಸಂಸ್ಥೆಯ 8 ತಂಡಗಳಿಂದ ನೃತ್ಯ ಕಾರ್ಯಕ್ರಮ ನಡೆಯಿತು.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಲಾವಿದರು ಅನೇಕರ ಬದುಕಿಗೆ ಪ್ರೇರಣೆ ನೀಡಬಲ್ಲರು
October 21, 2025
8:52 PM
by: ದ ರೂರಲ್ ಮಿರರ್.ಕಾಂ
ಅ.4 ಚೊಕ್ಕಾಡಿಯಲ್ಲಿ “ನವರಾತ್ರಿ ವೈಭವಂ”
October 3, 2025
2:43 PM
by: The Rural Mirror ಸುದ್ದಿಜಾಲ
ಚಿತ್ರಕಲಾ ಪರಿಷತ್ ನಲ್ಲಿ ಛಾಯಾಚಿತ್ರ ಪ್ರದರ್ಶನ | ಯೂತ್ ಫೋಟೋಗ್ರಾಫಿಕ್ ಸೊಸೈಟಿ ಆಯೋಜನೆ
August 24, 2025
12:44 PM
by: ದ ರೂರಲ್ ಮಿರರ್.ಕಾಂ
ತುಳುವರ ಆಟಿ ತಿಂಗಳು | ಆಟಿಯ ಕೊನೆಗೆ ಆಟಿಗೊಂದು ಸುತ್ತು….
August 13, 2025
7:15 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror