ಪುತ್ತೂರು: ವಿಶ್ವ ನೃತ್ಯ ದಿನಾಚರಣೆಯ ಪ್ರಯುಕ್ತ ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿಯ ವತಿಯಿಂದ ನಡೆಯುತ್ತಿರುವ ‘ನೃತ್ಯಾಂತರಂಗ ಸಪ್ತಾಹ’ದ ಅಂಗವಾಗಿ ಅಕಾಡೆಮಿಯ ವಿವಿಧ ತಂಡಗಳಿಂದ ಭರತನಾಟ್ಯ ಕಾರ್ಯಕ್ರಮ ನಡೆಯಿತು.
ಅಕಾಡೆಮಿಯ ಓರ್ವ ಟ್ರಸ್ಟಿಯಾದ ಶಶಿಪ್ರಭಾ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ಸಂಸ್ಥೆಯ ಹಿರಿಯ ವಿದ್ಯಾರ್ಥಿಯಾದ, ಪ್ರಸ್ತುತ ದುಬೈಯಲ್ಲಿ ಉದ್ಯೋಗಿಯಾಗಿರುವ ಕಾರ್ತಿಕ್ ಅವರು ಕಾರ್ಯಕ್ರಮ ನಿರೂಪಿಸಿದರು. ನಂತರ ಸಂಸ್ಥೆಯ 8 ತಂಡಗಳಿಂದ ನೃತ್ಯ ಕಾರ್ಯಕ್ರಮ ನಡೆಯಿತು.
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…
ಕ್ಯೂಆರ್ ಕೋಡ್ ಬಳಸಿಕೊಂಡು ಗೇರು ತಳಿಗಳ ಮಾಹಿತಿ ಪಡೆಯಲು ಪುತ್ತೂರಿನ ಗೇರು ಸಂಶೋಧನಾ…
ಅಡಿಕೆಗೆ ಹಳದಿ ಎಲೆರೋಗದಿಂದ ಅಡಿಕೆ ಮರಗಳು ನಾಶವಾಗುತ್ತಿವೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ…
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…