ಗುಜರಾತ್: ವಾಯು ಚಂಡಮಾರುತವು ದುರ್ಬಲಗೊಂಡಿದೆ. ಸೋಮವಾರ ಮಧ್ಯರಾತ್ರಿಯ ವೇಳೆಗೆ ಗುಜರಾತ್ ಕರಾವಳಿ ತೀರವನ್ನು ದುರ್ಬಲಗೊಳ್ಳುತ್ತಾ ತಲುಪಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಆದರೆ ಇದೇ ಕಾರಣದಿಂದ ಭಾರೀ ಮಳೆಯಾಗುತ್ತದೆ. ಹೀಗಾಗಿ ಆಡಳಿತವು ಸರ್ವ ಸನ್ನದ್ಧವಾಗಿದೆ.
Advertisement
ಈಶಾನ್ಯ ಅರೇಬಿಯನ್ ಸಮುದ್ರದ ಮೇಲಿನ ಚಂಡಮಾರುತವು ಕಳೆದ ಆರು ಗಂಟೆಗಳಲ್ಲಿ ಸುಮಾರು 13 ಕಿ.ಮೀ ವೇಗದಲ್ಲಿ ಈಶಾನ್ಯ ದಿಕ್ಕಿಗೆ ಸಾಗಿ ದುರ್ಬಲಗೊಂಡಿದೆ ಎಂದು ಭಾರತ ಹವಾಮಾನ ಇಲಾಖೆ ವರದಿ ಮಾಡಿದೆ. ಮುಂದಿನ 24 ಗಂಟೆಗಳಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸಲಹೆ ನೀಡಲಾಗಿದೆ.
Advertisement
ಇದೀಗ ಈ ಚಂಡಮಾರುತ ಪ್ರಭಾವವು ಮುಂಗಾರು ಮಳೆಯ ಮೇಲೆ ಪರಿಣಾಮ ಬೀರಬಹುದೇ ಎಂಬ ಸಂದೇಹ ಮೂಡಿದೆ. ಈ ಬಾರಿ ಈಗಾಗಲೇ ಮುಂಗಾರು ದುರ್ಬಲಗೊಂಡಿದ್ದು ಮುಂದೆ ಮಳೆ ಹೇಗೆ ಎಂಬ ಆತಂಕ ಶುರುವಾಗಿದೆ.
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement