ಶಾಂತವಾಗುತ್ತಿದೆ “ವಾಯು” ಚಂಡಮಾರುತ

June 17, 2019
5:29 PM

ಗುಜರಾತ್: ವಾಯು ಚಂಡಮಾರುತವು ದುರ್ಬಲಗೊಂಡಿದೆ. ಸೋಮವಾರ ಮಧ್ಯರಾತ್ರಿಯ ವೇಳೆಗೆ ಗುಜರಾತ್ ಕರಾವಳಿ ತೀರವನ್ನು  ದುರ್ಬಲಗೊಳ್ಳುತ್ತಾ ತಲುಪಲಿದೆ ಎಂದು  ಹವಾಮಾನ ಇಲಾಖೆ ಹೇಳಿದೆ. ಆದರೆ ಇದೇ ಕಾರಣದಿಂದ ಭಾರೀ ಮಳೆಯಾಗುತ್ತದೆ. ಹೀಗಾಗಿ ಆಡಳಿತವು ಸರ್ವ ಸನ್ನದ್ಧವಾಗಿದೆ.

ಈಶಾನ್ಯ ಅರೇಬಿಯನ್ ಸಮುದ್ರದ ಮೇಲಿನ ಚಂಡಮಾರುತವು ಕಳೆದ ಆರು ಗಂಟೆಗಳಲ್ಲಿ ಸುಮಾರು 13 ಕಿ.ಮೀ ವೇಗದಲ್ಲಿ ಈಶಾನ್ಯ ದಿಕ್ಕಿಗೆ ಸಾಗಿ  ದುರ್ಬಲಗೊಂಡಿದೆ ಎಂದು ಭಾರತ ಹವಾಮಾನ ಇಲಾಖೆ ವರದಿ ಮಾಡಿದೆ. ಮುಂದಿನ 24 ಗಂಟೆಗಳಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸಲಹೆ ನೀಡಲಾಗಿದೆ.

ಇದೀಗ ಈ ಚಂಡಮಾರುತ ಪ್ರಭಾವವು ಮುಂಗಾರು ಮಳೆಯ ಮೇಲೆ ಪರಿಣಾಮ ಬೀರಬಹುದೇ ಎಂಬ ಸಂದೇಹ ಮೂಡಿದೆ. ಈ ಬಾರಿ ಈಗಾಗಲೇ ಮುಂಗಾರು ದುರ್ಬಲಗೊಂಡಿದ್ದು ಮುಂದೆ ಮಳೆ ಹೇಗೆ ಎಂಬ ಆತಂಕ ಶುರುವಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಸ್ಸಾಂ ರೈತರು ಕಾಳುಮೆಣಸು ಬೆಳೆ ಕಡೆ ಮುಖ – ಆದಾಯ ಹೆಚ್ಚಿಸುವ ಪ್ರಯೋಗ
May 2, 2026
5:42 PM
by: ಮಿರರ್‌ ಡೆಸ್ಕ್
ಸುಂಕರಹಿತ ಅಡಿಕೆ ಆಮದು ದಂಧೆಗೆ ಹೈಕೋರ್ಟ್ ಹೊಡೆತ – ₹20 ಕೋಟಿ ಸುಂಕ ವಿವಾದದಲ್ಲಿ ಮೇಲ್ಮನವಿಗಳು ವಜಾ
May 2, 2026
5:35 PM
by: ಮಿರರ್‌ ಡೆಸ್ಕ್
2026 ಎಲ್ ನಿನೊ ಎಚ್ಚರಿಕೆ..! ಭಾರತ ಸೇರಿ ಏಷ್ಯಾದಲ್ಲಿ ಬರ-ಬಿಸಿಲಿನ ಡಬಲ್ ಶಾಕ್
April 25, 2026
9:16 PM
by: ದ ರೂರಲ್ ಮಿರರ್.ಕಾಂ
SSLC ಪಾಸ್ ಮಾಡಿದವರಿಗೆ ಸುವರ್ಣಾವಕಾಶ..! ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ
April 24, 2026
7:30 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror