ಶಾಂತಿ ಕಾಪಾಡಲು ಜಿಲ್ಲಾಡಳಿತದೊಂದಿಗೆ ಸಹಕರಿಸಲು ಮನವಿ

December 19, 2019
10:25 PM

ಮಂಗಳೂರು: ಮಂಗಳೂರು ನಗರ ವ್ಯಾಪ್ತಿಯಲ್ಲಿ  ಅನಿರೀಕ್ಷಿತವಾಗಿ ಉಂಟಾದ ಅಹಿತಕರ ಘಟನೆಯಿಂದ ಶಾಂತಿ ಸುವ್ಯವಸ್ಥೆಯನ್ನು  ಕಾಪಾಡುವ ನಿಟ್ಟಿನಲ್ಲಿ  ಜಿಲ್ಲಾಡಳಿತದೊಂದಿಗೆ ಸಾರ್ವಜನಿಕರು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್ ಮನವಿ ಮಾಡಿದ್ದಾರೆ. ಯಾವುದೇ ಸುಳ್ಳು ಮಾಹಿತಿಗಳಿಂದ ಆತಂಕಕ್ಕೆ ಒಳಗಾಗದೆ ಸಾರ್ವಜನಿಕ ಆಸ್ತಿ ಪಾಸ್ತಿಗಳಿಗೆ ನಷ್ಟ ಉಂಟು ಮಾಡಬಾರದು ಹಾಗೂ ಸಾಮರಸ್ಯವನ್ನು  ಕಾಪಾಡುವ ನಿಟ್ಟಿನಲ್ಲಿ  ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್‌ಗೆ ಮಂಗಳೂರಿನಲ್ಲಿ ಅಭಿನಂದನೆ – ಪುಟ್ಟ ಕಲಾವಿದನ ಸಾಧನೆಯ ಹಿಂದಿನ ಪಯಣಕ್ಕೆ ಮೆಚ್ಚುಗೆ
September 14, 2026
2:55 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?
September 14, 2026
12:51 PM
by: ಸಾಯಿಶೇಖರ್ ಕರಿಕಳ
ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ
September 14, 2026
11:33 AM
by: ದ ರೂರಲ್ ಮಿರರ್.ಕಾಂ
ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಲೋಕದಲ್ಲಿ ಪುಟ್ಟ ಮನಸ್ಸಿನ ಖುಷಿ
September 14, 2026
11:07 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror