ಮಂಗಳೂರು: ಮಂಗಳೂರು ನಗರ ವ್ಯಾಪ್ತಿಯಲ್ಲಿ ಅನಿರೀಕ್ಷಿತವಾಗಿ ಉಂಟಾದ ಅಹಿತಕರ ಘಟನೆಯಿಂದ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಜಿಲ್ಲಾಡಳಿತದೊಂದಿಗೆ ಸಾರ್ವಜನಿಕರು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್ ಮನವಿ ಮಾಡಿದ್ದಾರೆ. ಯಾವುದೇ ಸುಳ್ಳು ಮಾಹಿತಿಗಳಿಂದ ಆತಂಕಕ್ಕೆ ಒಳಗಾಗದೆ ಸಾರ್ವಜನಿಕ ಆಸ್ತಿ ಪಾಸ್ತಿಗಳಿಗೆ ನಷ್ಟ ಉಂಟು ಮಾಡಬಾರದು ಹಾಗೂ ಸಾಮರಸ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…