ಸುಳ್ಯ: ಶ್ರೀ ಶಾರದಾಂಬಾ ದಸರಾ ಸೇವಾ ಟ್ರಸ್ಟ್ ಸುಳ್ಯ, ಸಾರ್ವಜನಿಕ ಶ್ರೀ ಶಾರದಾಂಬಾ ಸೇವಾ ಸಮಿತಿ ಸುಳ್ಯ, ದಸರಾ ಉತ್ಸವ ಸಮಿತಿ ಸುಳ್ಯ ತಾಲೂಕು ಇದರ ಆಶ್ರಯದಲ್ಲಿ ನಡೆಯುತ್ತಿರುವ 48ನೇ ವರ್ಷದ ಶ್ರೀ ಶಾರದಾಂಬಾ ಉತ್ಸವ ನಡೆಯಿತು. ಸುಳ್ಯ ದಸರಾದ ಪ್ರಯುಕ್ತ ವಿಜಯದಶಮಿ ದಿನವಾದ ಮಂಗಳವಾರ ಶಾರದಾಂಬಾ ವೇದಿಕೆಯಲ್ಲಿ ಪುಟಾಣಿಗಳಿಗೆ ಅಕ್ಷರಾಭ್ಯಾಸ ನಡೆಯಿತು.
ಪುರೋಹಿತ ನಾಗರಾಜ ಭಟ್ ನೇತೃತ್ವದಲ್ಲಿ ಮಕ್ಕಳಿಗೆ ಅಕ್ಷರಾಭ್ಯಾಸ ನಡೆಯಿತು. ಬೆಳಗ್ಗಿನಿಂದ ಆರಂಭಗೊಂಡ ಅಕ್ಷರಾಭ್ಯಾಸದಲ್ಲಿ ಹಲವಾರು ಪುಟಾಣಿಗಳಿಗೆ ಮೊದಲ ಅಕ್ಷರ ಬರೆಸಲಾಯಿತು.
ಯಾವುದೇ ಬ್ಯಾಂಕು ಅಥವಾ ಸಹಕಾರಿ ಸಂಸ್ಥೆ ರೈತನಿಗೆ ಬೇಕಾಬಿಟ್ಟಿಯಾಗಿ ಅಲ್ಪಾವಧಿ ಬೆಳೆ ಸಾಲ…
ಆರ್ಥಿಕತೆಯ ಬಗ್ಗೆ ಸಮರ್ಥವಾಗಿ ವಿಷಯ ಮಂಡಿಸಬಲ್ಲ ಕೃಷಿಕ, ಸಾಮಾಜಿಕ ಮುಖಂಡ ವಿಶ್ವೇಶ್ವರ ಭಟ್…
ನೂರಾರು ಕೋಟಿ ರೂಪಾಯಿ ಖರ್ಚು ಮಾಡಿ ಮಲೆನಾಡಿನ ಗ್ರಾಮೀಣ ಭಾಗಕ್ಕೂ ಶುದ್ಧವಾಗಿರುವ ಕುಡಿಯುವ…
ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ ಸುಮಾರು 250…
ರಾಜ್ಯದ ಕಾಡಂಚಿನ ಪ್ರದೇಶದಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…