ಶಾಲೆ ಆರಂಭದ ಬಗ್ಗೆ ಯಾವುದೇ ನಿರ್ಣಯ ತೆಗೆದುಕೊಂಡಿಲ್ಲ – ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಸ್ಪಷ್ಟನೆ

July 19, 2020
8:55 PM

ಬೆಂಗಳೂರು: ಶಾಲೆ ಆರಂಭದ ಬಗ್ಗೆ ಯಾವುದೇ ನಿರ್ಣಯ ತೆಗೆದುಕೊಂಡಿಲ್ಲಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಿನಲ್ಲಿ  ಸುದ್ದಿಗಾರರ ಜೊತೆ ಮಾತನಾಡಿದ ಅವರು ಸೆಪ್ಟೆಂಬರ್ ತಿಂಗಳಿನಲ್ಲಿ ಶಾಲೆಗಳನ್ನು ತೆರೆಯುವುದರ ಬಗ್ಗೆ ಸರ್ಕಾರ ನಿರ್ಧಾರ ಮಾಡಿಲ್ಲ. ಅಧಿಕಾರಿಗಳು ಸಭೆಯೊಂದರಲ್ಲಿ ಭಾಗವಹಿಸಿದಾದ ವ್ಯಕ್ತಪಡಿಸಿದ  ಸಾಮಾನ್ಯ ಅಭಿಪ್ರಾಯವಷ್ಟೇ. ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದ ಅಪೇಕ್ಷೆಯಂತೆ ರಾಜ್ಯದಲ್ಲಿ ಸೆಪ್ಟೆಂಬರ್​ನಲ್ಲಿ ಶಾಲೆಗಳ ಪುನರಾರಂಭವಾಗಲಿದೆ ಎನ್ನುವುದು  ಅಭಿಪ್ರಾಯ,  ಇದು ಸರ್ಕಾರದ ನಿರ್ಣಯವಾಗಿರುವುದಿಲ್ಲ ಎಂದು ಸಚಿವ ಎಸ್.ಸುರೇಶ್‌ಕುಮಾರ್ ಹೇಳಿದ್ದಾರೆ. ಸದ್ಯಕ್ಕೆ ಶಾಲೆಗಳನ್ನು ತೆರೆಯುವ ಬಗ್ಗೆ ಸರ್ಕಾರ ಯಾವುದೇ ಯೋಚನೆ ಮಾಡಿಲ್ಲ, ಪೋಷಕರು ಅನಾವಶ್ಯಕವಾಗಿ ಆತಂಕ ಪಡುವುದು ಬೇಡ ಎಂದು ಸಚಿವರು ಸ್ಪಷ್ಟನೆ ನೀಡಿದ್ದಾರೆ.ವಿದ್ಯಾರ್ಥಿಗಳು ಯಾವುದೇ ತೊಂದರೆ ಇಲ್ಲದ ಮುಕ್ತ ವಾತಾವರಣದ ಸೃಷ್ಟಿಯಾದ ಮೇಲೆ ಮಾತ್ರ ಶಾಲೆಗಳಿಗೆ ಹಾಜರಾಗುತ್ತಾರೆ ಎಂದು ಅವರು ಸ್ಪಷ್ಟ ಪಡಿಸಿದ್ದಾರೆ.

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!
April 3, 2026
4:02 PM
by: ಸಾಯಿಶೇಖರ್ ಕರಿಕಳ
ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!
April 3, 2026
11:59 AM
by: ದ ರೂರಲ್ ಮಿರರ್.ಕಾಂ
ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!
April 3, 2026
8:00 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 02-04-2026 | ಕರಾವಳಿಯಲ್ಲಿ ಮಳೆ ಅನಿಶ್ಚಿತತೆ, ಒಳನಾಡಿನಲ್ಲಿ ಬಿಸಿಲು
April 2, 2026
1:52 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror