ಸುಳ್ಯ: ಸುಳ್ಯ ಶಾಸಕ ಎಸ್.ಅಂಗಾರ ಅವರ ಆಪ್ತ ಸಹಾಯಕ ಎನ್.ಧನಂಜಯ ಗೌಡರಿಗೆ ಮುಂಭಡ್ತಿಯಾಗಿದೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಗ್ರೇಡ್ ವನ್ ಕಾರ್ಯದರ್ಶಿಯಾಗಿದ್ದ ಇವರಿಗೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ)ಯಾಗಿ ಭಡ್ತಿಯಾಗಿದೆ ಎಂದು ತಿಳಿದು ಬಂದಿದೆ. ಜಾಲ್ಸೂರು ಗ್ರಾಮದ ಕುಕ್ಕಂದೂರಿನವರಾದ ಧನಂಜಯ ಗೌಡರು ಕಳೆದ 15 ವರ್ಷಗಳಿಂದ ಶಾಸಕ ಎಸ್.ಅಂಗಾರರ ಆಪ್ತ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
https://youtu.be/PgODhBnoUso?si=CtTWIV_6u7GnfVGw
ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…
ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…
ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…
ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…