ಶಾಸಕರ ಮುಂದೆ ಕೆ.ಪಿ.ಟಿ.ಸಿ.ಎಲ್ ಬಣ್ಣ ಬಯಲಾಯ್ತು……! ಸತ್ಯ ಅರಿತ ಶಾಸಕರು ತೆಗೆದುಕೊಳ್ಳಬೇಕಾದ ಕ್ರಮ ಏನು ?

ಒಂದು ಯೋಜನೆ ಯಾಕಿಷ್ಟು ವಿಳಂಬವಾಗುತ್ತಿದೆ ? ಕಳೆದ 14 ವರ್ಷಗಳಿಂದ ವಿದ್ಯುತ್ ಯೋಜನೆ ಕುಂಟುತ್ತಾ ಸಾಗುತ್ತಿದೆ. ಹೀಗಿರುವಾಗ ಯಾರು ಇದನ್ನು  ಮಾತನಾಡಬೇಕು ? ಇಷ್ಟು ವರ್ಷಗಳಿಂದಲೂ ಇಲಾಖೆಯೊಂದು ಜನರನ್ನು , ಜನಪ್ರತಿನಿಧಿಗಳನ್ನು ದಿಕ್ಕುತಪ್ಪಿಸುತ್ತಿದೆ. ಜನಪ್ರತಿನಿಧಿಗಳೂ ಮೌನವಹಿಸಿದ್ದರು. ಒಂದು ಕಡೆ ಇಡೀ ಸುಳ್ಯ ತಾಲೂಕಿನಲ್ಲಿ ವಿದ್ಯುತ್ ಸಮಸ್ಯೆ ಹೆಚ್ಚಾಗುತ್ತಲೇ ಇದೆ.ಮತ್ತೊಂದು ಕಡೆ ಸಂಪರ್ಕ ಹೆಚ್ಚುತ್ತಲೇ ಇದೆ. ವಿದ್ಯುತ್ ಬಗ್ಗೆ ಎಲ್ಲಾ ಪಕ್ಷಗಳು ಹೋರಾಟ ಮಾಡುತ್ತವೆ. ವಾಸ್ತವಾಂಶದ ಬಗ್ಗೆ ತಿಳಿದು ಏನು ಮಾಡಬೇಕು, ಏನು ಮಾಡಬಹುದು  ಎಂಬುದರ ಬಗ್ಗೆ ಚಕಾರ ಎತ್ತುತ್ತಿಲ್ಲ. … Continue reading ಶಾಸಕರ ಮುಂದೆ ಕೆ.ಪಿ.ಟಿ.ಸಿ.ಎಲ್ ಬಣ್ಣ ಬಯಲಾಯ್ತು……! ಸತ್ಯ ಅರಿತ ಶಾಸಕರು ತೆಗೆದುಕೊಳ್ಳಬೇಕಾದ ಕ್ರಮ ಏನು ?