ಶಾಸಕ ಅಂಗಾರ ಅವರಿಂದ ಮಾಡಾವು ವಿದ್ಯುತ್ ಸಬ್ ಸ್ಟೇಶನ್ ಕಾಮಗಾರಿ ವೀಕ್ಷಣೆ

ಮಾಡಾವು :  ಮಾಡಾವು 110 ಕೆವಿ ವಿದ್ಯುತ್ ಸಬ್‍ಸ್ಟೇಷನ್ ಕಾಮಗಾರಿ ಪ್ರಗತಿಯಲ್ಲಿದ್ದು ಸುಳ್ಯ ಶಾಸಕ ಎಸ್ ಅಂಗಾರ  ಶುಕ್ರವಾರ ಭೇಟಿ ನೀಡಿ ಕೆಪಿಟಿಸಿಎಲ್ ಅಧಿಕಾರಿಗಳಿಂದ ಕಾಮಗಾರಿ ಪ್ರಗತಿಯ ಕುರಿತು ಮಾಹಿತಿ ಪಡೆದುಕೊಂಡರು. Advertisement ಕೆಪಿಟಿಸಿಎಲ್ ಸುಪರಿಟೆಂಡಿಂಗ್ ಎಂಜಿನಿಯರ್ ರವಿಕಾಂತ್ ಕಾಮತ್ ಕಾಮಗಾರಿ ಕುರಿತಂತೆ ಮಾಹಿತಿ ನೀಡಿ ಆಗಸ್ಟ್ ವೇಳೆಗೆ  ಸಬ್‍ಸ್ಟೇಶನ್ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ತಿಳಿಸಿದರು. ನೆಟ್ಲಮುಡ್ನೂರಿನಿಂದ ಕಬಕ ಮೂಲಕ ಮಾಡಾವಿಗೆ 110 ಕೆ ವಿ ವಿದ್ಯುತ್ ಸರಬರಾಜು ಮಾಡುವ ಯೋಜನೆ ಇದಾಗಿದ್ದು ಬೊಳಿಕಳದಲ್ಲಿ ಸುಮಾರು 4 … Continue reading ಶಾಸಕ ಅಂಗಾರ ಅವರಿಂದ ಮಾಡಾವು ವಿದ್ಯುತ್ ಸಬ್ ಸ್ಟೇಶನ್ ಕಾಮಗಾರಿ ವೀಕ್ಷಣೆ