ಶಾಸಕ ಅಂಗಾರ ಅಸ್ವಸ್ಥ | ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಕೆಎಂಸಿ ಆಸ್ಪತ್ರೆಗೆ

March 27, 2020
2:43 PM

ಪುತ್ತೂರು: ಕಡಬದಲ್ಲಿ ಪಡಿತರ ವ್ಯವಸ್ಥೆಯ ಕುರಿತು ಸಹಕಾರಿ ಸಂಘಗಳ ಮುಖ್ಯಸ್ಥರ ಸಭೆ ನಡೆಸುತ್ತಿದ್ದಾಗ  ಇದ್ದಕ್ಕಿದ್ದಂತೆ ಅಸ್ವಸ್ಥಗೊಂಡ ಶಾಸಕ  ಅಂಗಾರ ಅವರನ್ನು  ಕಡಬದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಬಳಿಕ ಪುತ್ತೂರು ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಇದೀಗ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ಕಡಬದಲ್ಲಿ  ಅಸ್ವಸ್ಥರಾದ ತಕ್ಷಣವೇ ಪ್ರಾಥಮಿಕ ಚಿಕಿತ್ಸೆ ನೀಡಲಾಗಿತ್ತು. ಈ ಸಂದರ್ಭ ಮಂಗಳೂರಿನ ಕೆ ಎಂ ಸಿ ಆಸ್ಪತ್ರೆಯ ವೈದ್ಯ ಡಾ.ಪದ್ಮನಾಭ ಕಾಮತ್ ಅವರ ನೃತೃತ್ವದ ತಂಡ ಗ್ರಾಮೀಣ ಭಾಗಕ್ಕೆ ನೀಡಿರುವ  ವಿಶೇಷ ಯೋಜನೆಯಾದ ಸಿ ಒ ಡಿ  ವ್ಯವಸ್ಥೆಯಡಿ ಇ ಸಿ ಜಿ ಮಾಡಿದ ಬಳಿಕ ಅದರ ವರದಿಯನ್ನು ವಾಟ್ಸಪ್ ಮೂಲಕ ವೈದ್ಯರ ತಂಡಕ್ಕೆ ಕಳುಹಿಸಲಾಗಿತ್ತು. ತಕ್ಷಣವೇ ಸಮೀಪದ ಆಸ್ಪತ್ರೆಗೆ ತೆರಳಲು ಸೂಚಿಸಿದ್ದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ
September 4, 2026
3:11 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 04-09-2026 | ಮುಂಗಾರು ದುರ್ಬಲ… ಆದರೂ ಕರ್ನಾಟಕದಲ್ಲಿ ಗುಡುಗು ಮಳೆ ಮುಂದುವರಿಯುವ ಸಾಧ್ಯತೆ!
September 4, 2026
3:00 PM
by: ದ ರೂರಲ್ ಮಿರರ್.ಕಾಂ
ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ
September 4, 2026
7:21 AM
by: ದ ರೂರಲ್ ಮಿರರ್.ಕಾಂ
ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ
September 4, 2026
7:04 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror