ಪುತ್ತೂರು: ಕಡಬದಲ್ಲಿ ಪಡಿತರ ವ್ಯವಸ್ಥೆಯ ಕುರಿತು ಸಹಕಾರಿ ಸಂಘಗಳ ಮುಖ್ಯಸ್ಥರ ಸಭೆ ನಡೆಸುತ್ತಿದ್ದಾಗ ಇದ್ದಕ್ಕಿದ್ದಂತೆ ಅಸ್ವಸ್ಥಗೊಂಡ ಶಾಸಕ ಅಂಗಾರ ಅವರನ್ನು ಕಡಬದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಬಳಿಕ ಪುತ್ತೂರು ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಇದೀಗ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.
ಕಡಬದಲ್ಲಿ ಅಸ್ವಸ್ಥರಾದ ತಕ್ಷಣವೇ ಪ್ರಾಥಮಿಕ ಚಿಕಿತ್ಸೆ ನೀಡಲಾಗಿತ್ತು. ಈ ಸಂದರ್ಭ ಮಂಗಳೂರಿನ ಕೆ ಎಂ ಸಿ ಆಸ್ಪತ್ರೆಯ ವೈದ್ಯ ಡಾ.ಪದ್ಮನಾಭ ಕಾಮತ್ ಅವರ ನೃತೃತ್ವದ ತಂಡ ಗ್ರಾಮೀಣ ಭಾಗಕ್ಕೆ ನೀಡಿರುವ ವಿಶೇಷ ಯೋಜನೆಯಾದ ಸಿ ಒ ಡಿ ವ್ಯವಸ್ಥೆಯಡಿ ಇ ಸಿ ಜಿ ಮಾಡಿದ ಬಳಿಕ ಅದರ ವರದಿಯನ್ನು ವಾಟ್ಸಪ್ ಮೂಲಕ ವೈದ್ಯರ ತಂಡಕ್ಕೆ ಕಳುಹಿಸಲಾಗಿತ್ತು. ತಕ್ಷಣವೇ ಸಮೀಪದ ಆಸ್ಪತ್ರೆಗೆ ತೆರಳಲು ಸೂಚಿಸಿದ್ದರು.
ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…
https://youtu.be/PgODhBnoUso?si=CtTWIV_6u7GnfVGw
ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…
ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…
ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…