ಸುಳ್ಯ: ಸುಳ್ಯ ಶಾಸಕ ಎಸ್ ಅಂಗಾರ ಅವರ ಆರೋಗ್ಯದಲ್ಲಿ ಸುಧಾರಣೆಯಾಗಿದೆ, ರಕ್ತದೊತ್ತಡ ಸರಿಯಾಗಿದೆ, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಕೆಎಂಸಿ ಆಸ್ಪತ್ರೆಯ ವೈದ್ಯ ಡಾ.ಪದ್ಮನಾಭ ಕಾಮತ್ ತಿಳಿಸಿದ್ದಾರೆ.
ಕಡಬದಲ್ಲಿ ಶುಕ್ರವಾರ ಸಭೆ ನಡೆಸುತ್ತಿದ್ದಾಗ ದಿಢೀರ್ ಅಸ್ವಸ್ಥಗೊಂಡು ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದರು.
ಅಡಿಕೆಯಂತಹ ಕ್ಯಾನ್ಸರ್ ಉಂಟುಮಾಡುವ ಏಜೆಂಟ್ಗಳ ನಿಯಂತ್ರಣಕ್ಕೆ ನೀತಿಗಳು ಮತ್ತು ಮಾರ್ಗದರ್ಶನದ ಕೊರತೆಯಿದೆ ಎಂದು…
ಯಾವುದೇ ಬ್ಯಾಂಕು ಅಥವಾ ಸಹಕಾರಿ ಸಂಸ್ಥೆ ರೈತನಿಗೆ ಬೇಕಾಬಿಟ್ಟಿಯಾಗಿ ಅಲ್ಪಾವಧಿ ಬೆಳೆ ಸಾಲ…
ಆರ್ಥಿಕತೆಯ ಬಗ್ಗೆ ಸಮರ್ಥವಾಗಿ ವಿಷಯ ಮಂಡಿಸಬಲ್ಲ ಕೃಷಿಕ, ಸಾಮಾಜಿಕ ಮುಖಂಡ ವಿಶ್ವೇಶ್ವರ ಭಟ್…
ನೂರಾರು ಕೋಟಿ ರೂಪಾಯಿ ಖರ್ಚು ಮಾಡಿ ಮಲೆನಾಡಿನ ಗ್ರಾಮೀಣ ಭಾಗಕ್ಕೂ ಶುದ್ಧವಾಗಿರುವ ಕುಡಿಯುವ…
ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ ಸುಮಾರು 250…