ಸುಳ್ಯ: ಸುಳ್ಯ ಶಾಸಕ ಎಸ್ ಅಂಗಾರ ಅವರ ಆರೋಗ್ಯದಲ್ಲಿ ಸುಧಾರಣೆಯಾಗಿದೆ, ರಕ್ತದೊತ್ತಡ ಸರಿಯಾಗಿದೆ, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಕೆಎಂಸಿ ಆಸ್ಪತ್ರೆಯ ವೈದ್ಯ ಡಾ.ಪದ್ಮನಾಭ ಕಾಮತ್ ತಿಳಿಸಿದ್ದಾರೆ.
ಕಡಬದಲ್ಲಿ ಶುಕ್ರವಾರ ಸಭೆ ನಡೆಸುತ್ತಿದ್ದಾಗ ದಿಢೀರ್ ಅಸ್ವಸ್ಥಗೊಂಡು ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದರು.
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…
ಗುಟ್ಕಾ ಮತ್ತು ಪಾನ್‌ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…
ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಬಿಸಿಲು, ಮೋಡ ಮತ್ತು ಬಿಡುವಿನ ಸಾಮಾನ್ಯ ಮಳೆ ಮುಂದುವರಿಯುವ…
ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್‌ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…