ಸುಳ್ಯ: ಕಡಬದಲ್ಲಿ ಸಭೆ ನಡೆಸುತ್ತಿದ್ದ ವೇಳೆ ಆರೋಗ್ಯದಲ್ಲಿ ದಿಢೀರ್ ಅಸ್ವಸ್ಥಗೊಂಡ ಶಾಸಕ ಎಸ್ ಅಂಗಾರ ಅವರು ಮಂಗಳೂರಿನ ಕೆ ಎಂ ಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಈಗ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ರಕ್ತದೊತ್ತಡ ಕಡಿಮೆಯಾಗಿ ಆರೋಗ್ಯದಲ್ಲಿ ಏರುಪೇರಾಗಿತ್ತು.
ಅಡಿಕೆ ಮಾರುಕಟ್ಟೆಯಲ್ಲಿ ವರ್ತಕರ ಸಿಂಡಿಕೇಟ್ ಮತ್ತು ವಿದೇಶಿ ಆಮದು ಬೆಲೆ ಅಸ್ಥಿರತೆಗೆ ಕಾರಣವಾಗಿವೆ.…
ಭಾರತದಲ್ಲಿ ವಿದ್ಯುತ್ ಉತ್ಪಾದನೆ ಸಾಮರ್ಥ್ಯದಲ್ಲಿ ಐತಿಹಾಸಿಕವಾಗಿ 55 ಗಿಗಾವ್ಯಾಟ್ ಹೆಚ್ಚಳವಾಗಿದೆ. ನವೀಕರಿಸಬಹುದಾದ ಇಂಧನ…
ದೇಶದಲ್ಲಿ LPG ವಿತರಣೆ ಸಾಮಾನ್ಯವಾಗಿದ್ದು, ಒಂದೇ ದಿನ 51.5 ಲಕ್ಷ ಸಿಲಿಂಡರ್ ವಿತರಿಸಲಾಗಿದೆ.…
ರೈತರ ಪಂಪ್‌ಸೆಟ್‌ಗಳಿಗೆ ದಿನಕ್ಕೆ 7 ಗಂಟೆ ವಿದ್ಯುತ್ ನೀಡಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ.…
2026ರ ಮುಂಗಾರು ಸಾಮಾನ್ಯವಾಗಿ ಆರಂಭವಾದರೂ ನಂತರ ಮಳೆಯ ಕೊರತೆ ಸಂಭವಿಸಬಹುದು. ಎಲ್‌ನಿನೋ ಪರಿಣಾಮದಿಂದ…
ಕರ್ನಾಟಕದಲ್ಲಿ ಇನ್ನೂ ಕೆಲ ದಿನಗಳು ಬಿಸಿಲು ತಾಪಮಾನ ಹೆಚ್ಚಾಗಿದ್ದು, ತುಂತುರು ಮಳೆ ಮಾತ್ರ…