ಶಾಸಕ ಎಸ್.ಅಂಗಾರ ಮತದಾನ

April 19, 2019
4:44 AM

ಸುಳ್ಯ: ಸುಳ್ಯ ಶಾಸಕ ಎಸ್.ಅಂಗಾರ ಸುಳ್ಯ ತಾಲೂಕಿನ ಅಮರಚಮುಡ್ನೂರು ಗ್ರಾಮದ ದೊಡ್ಡತೋಟ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತದಾನ ಮಾಡಿದರು. ಗುರುವಾರ ಬೆಳಿಗ್ಗೆ ಏಳು ಗಂಟೆಗೆ ಕುಟುಂಬ ಸಮೇತರಾಗಿ ಆಗಮಿಸಿ ಸರತಿ ಸಾಲಿನಲ್ಲಿ ಬಂದು ಮತದಾನ ಮಾಡಿದರು. ಅಂಗಾರ ಅವರ ಪುತ್ರಿ ಪೂಜಾಶ್ರೀ ಪ್ರಥಮ ಮತದಾನ ಮಾಡಿದ ಸಂಭ್ರಮವನ್ನು ಹಂಚಿಕೊಂಡರು. ಈ ಬಾರಿಯ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿ ನಳಿನ್‍ಕುಮಾರ್ ಕಟೀಲ್ ಎರಡು ಲಕ್ಷಕ್ಕೂ ಹೆಚ್ಚಿನ ಬಹುಮತ ಪಡೆದು ಪ್ರಚಂಡ ಗೆಲುವು ದಾಖಲಿಸಲಿದ್ದಾರೆ. ಸುಳ್ಯ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿಗೆ 50 ಸಾವಿರಕ್ಕೂ ಮಿಕ್ಕಿದ ಮುನ್ನಡೆ ದೊರೆಯಲಿದೆ ಎಂದು ಅಂಗಾರ ಹೇಳಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

Team the rural mirror

ಇದನ್ನೂ ಓದಿ

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಆ.20 ಮತ್ತು 21ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ
August 19, 2026
7:49 AM
by: ದ ರೂರಲ್ ಮಿರರ್.ಕಾಂ
‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ
August 18, 2026
7:25 AM
by: ದ ರೂರಲ್ ಮಿರರ್.ಕಾಂ
ಮಂಗಳೂರು, ಉಡುಪಿ, ಪುತ್ತೂರಿನಲ್ಲಿ ಉದ್ಯೋಗಾವಕಾಶ- 22 ಹುದ್ದೆಗಳಿಗೆ ಆಗಸ್ಟ್ 11ರಂದು ನೇರ ಸಂದರ್ಶನ
August 8, 2026
6:08 AM
by: ದ ರೂರಲ್ ಮಿರರ್.ಕಾಂ
ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ
July 24, 2026
9:05 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror