ಶಾಸನಶಾಸ್ತ್ರ: ಫೆ. 28ರಿಂದ ಧರ್ಮಸ್ಥಳದಲ್ಲಿ ವಿಚಾರ ಸಂಕಿರಣ

February 26, 2020
6:57 PM

ಉಜಿರೆ: ಧರ್ಮಸ್ಥಳದಲ್ಲಿ ವಸಂತ ಮಹಲ್‍ನಲ್ಲಿ ಉಜಿರೆಯ ಎಸ್.ಡಿ.ಎಂ. ಕಾಲೇಜಿನ ಸಹಭಾಗಿತ್ವದಲ್ಲಿ ಫೆ. 28 ಮತ್ತು 29 ರಂದು (ಶುಕ್ರವಾರ ಮತ್ತು ಶನಿವಾರ) ಶಾಸನಶಾಸ್ತ್ರದ ಬಗ್ಗೆ ವಿಚಾರ ಸಂಕಿರಣ ಆಯೋಜಿಸಲಾಗಿದೆ.

ಶುಕ್ರವಾರ ಬೆಳಿಗ್ಗೆ ಹತ್ತು ಗಂಟೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ವಿಚಾರ ಸಂಕಿರಣವನ್ನು ಉದ್ಘಾಟಿಸುವರು. ಶನಿವಾರ ಸಂಜೆ ನಾಲ್ಕು ಗಂಟೆಗೆ ನಡೆಯುವ ಸಮಾರಂಭದಲ್ಲಿ ಹೇಮಾವತಿ ವಿ. ಹೆಗ್ಗಡೆಯವರು ಸಮಾರೋಪ ಭಾಷಣ ಮಾಡುವರು.
ಶುಕ್ರವಾರ ಮತ್ತು ಶನಿವಾರ ಅಮೃತವರ್ಷಿಣಿ ಸಭಾಭವನದಲ್ಲಿ ದೇಶದ ವಿವಿಧ ಭಾಗಗಳ ಶಾಸನಗಳ ಪ್ರದರ್ಶನ ಆಯೋಜಿಸಿದ್ದು ವೀಕ್ಷಣೆಗೆ ಉಚಿತ ಅವಕಾಶವಿದೆ ಎಂದು ಸಂಘಟಕರು ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹಲವು ರಾಜ್ಯಗಳಲ್ಲಿ ಮುಂದಿನ 2 ದಿನ ಭಾರೀ ಮಳೆ ಸಾಧ್ಯತೆ – ಆರೆಂಜ್ ಅಲರ್ಟ್
October 17, 2026
7:30 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ವಿಜಯಪುರದಲ್ಲಿ ಹಸಿರಿನ ಕ್ರಾಂತಿ
October 17, 2026
7:23 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ
October 16, 2026
5:14 PM
by: ವಿಶೇಷ ಪ್ರತಿನಿಧಿ
ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ
October 16, 2026
3:42 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror