ಉಜಿರೆ: ಧರ್ಮಸ್ಥಳದಲ್ಲಿ ವಸಂತ ಮಹಲ್‍ನಲ್ಲಿ ಉಜಿರೆಯ ಎಸ್.ಡಿ.ಎಂ. ಕಾಲೇಜಿನ ಸಹಭಾಗಿತ್ವದಲ್ಲಿ ಫೆ. 28 ಮತ್ತು 29 ರಂದು (ಶುಕ್ರವಾರ ಮತ್ತು ಶನಿವಾರ) ಶಾಸನಶಾಸ್ತ್ರದ ಬಗ್ಗೆ ವಿಚಾರ ಸಂಕಿರಣ ಆಯೋಜಿಸಲಾಗಿದೆ.
ಶುಕ್ರವಾರ ಬೆಳಿಗ್ಗೆ ಹತ್ತು ಗಂಟೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ವಿಚಾರ ಸಂಕಿರಣವನ್ನು ಉದ್ಘಾಟಿಸುವರು. ಶನಿವಾರ ಸಂಜೆ ನಾಲ್ಕು ಗಂಟೆಗೆ ನಡೆಯುವ ಸಮಾರಂಭದಲ್ಲಿ ಹೇಮಾವತಿ ವಿ. ಹೆಗ್ಗಡೆಯವರು ಸಮಾರೋಪ ಭಾಷಣ ಮಾಡುವರು.
ಶುಕ್ರವಾರ ಮತ್ತು ಶನಿವಾರ ಅಮೃತವರ್ಷಿಣಿ ಸಭಾಭವನದಲ್ಲಿ ದೇಶದ ವಿವಿಧ ಭಾಗಗಳ ಶಾಸನಗಳ ಪ್ರದರ್ಶನ ಆಯೋಜಿಸಿದ್ದು ವೀಕ್ಷಣೆಗೆ ಉಚಿತ ಅವಕಾಶವಿದೆ ಎಂದು ಸಂಘಟಕರು ತಿಳಿಸಿದ್ದಾರೆ.
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.