ಪುತ್ತೂರು: ದ.ಕ.ಜಿ.ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ, ಉಪ ನಿರ್ದೇಶಕರ ಕಛೇರಿ(ಆಡಳಿತ) ಮಂಗಳೂರು ದ.ಕ, ರಾಷ್ಟ್ರೀಯ ಶಿಕ್ಷಕರ ಕಲ್ಯಾಣ ಪ್ರತಿಷ್ಠಾನ, ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ, ಬೆಂಗಳೂರು ಮತ್ತು ಸರಕಾರಿ ಸಂಯುಕ್ತ ಪದವಿ ಪೂರ್ವ ಕಾಲೇಜು, ರಥಬೀದಿ ಮಂಗಳೂರು ಇವರು ನಡೆಸಿದ ದ.ಕಜಿಲ್ಲಾ ಮಟ್ಟದ ಶಿಕ್ಷಕರ ಸಹ ಪಠ್ಯಚಟುವಟಿಕೆ– 2019-20 ಇದರಲ್ಲಿ ವಿಜ್ಞಾನ ರಸಪ್ರಶ್ನೆ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಸಹ ಶಿಕ್ಷಕಿ ಪೂರ್ಣಿಮಾ ದ್ವಿತೀಯ ಸ್ಥಾನ ಪಡೆದಿರುತ್ತಾರೆ.
ಶಿವಮೊಗ್ಗ ಜಿಲ್ಲೆಯ ಸುಜನಾ ಸ್ತ್ರೀಶಕ್ತಿ ಸ್ವಸಹಾಯ ಸಂಘ ಕಳೆದ 23 ವರ್ಷಗಳಿಂದ ಎಳ್ಳು–ಬೆಲ್ಲ…
ನಕಲಿ ಹಾಗೂ ಕಳಪೆ ಬೀಜಗಳ ಮಾರಾಟ ತಡೆಗೆ ನೂತನ ಬೀಜ ಕಾಯ್ದೆ–2026ನ್ನು ಬಜೆಟ್…
ಉತ್ತರ ಕನ್ನಡದ ದಾಂಡೇಲಿಯಲ್ಲಿ ಹಾರ್ನ್ಬಿಲ್ ಹಬ್ಬಕ್ಕೆ ಚಾಲನೆ ನೀಡಲಾಗಿದ್ದು, ಶಾಲಾ ಮಕ್ಕಳು ಹಾಗೂ…
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75 ಕಾಮಗಾರಿಯನ್ನು ಸಚಿವ ಕೃಷ್ಣಭೈರೇಗೌಡ…
ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿ ಕಾನೂನು ಜಾರಿಗೆ ಒತ್ತಾಯಿಸಿ ಸಂಯುಕ್ತ…