ಶಿರಾಡಿ ಘಾಟ್ : ಮಾರನಹಳ್ಳಿ ಬಳಿ ಕಂಟೇನೈರ್ ಪಲ್ಟಿ

September 20, 2019
6:56 PM

ಗುಂಡ್ಯ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟಿಯ ಸಕಲೇಶಪುರ ಬಳಿಯ ಮಾರನಹಳ್ಳಿಯಲ್ಲಿ ಕಂಟೈನರ್ ಪಲ್ಟಿಯಾಗಿದೆ. ಚಾಲಕ ಸಣ್ಣಪುಟ್ಟ ಗಾಯದಿಮದ ಪಾರಾಗಿದ್ದು ರಸ್ತೆ ಸಂಚಾರದಲ್ಲಿ  ಕೆಲಸ ಕಾಲ ವ್ಯತ್ಯಯ ಉಂಟಾಯಿತು. ಇದೀಗ ವಾಹನ ಸಂಚಾರ ಸುಗಮವಾಗಿದೆ. ರಸ್ತೆಗೆ ಕಂಟೈನರ್ ತೆರವು ಕಾರ್ಯ ನಡೆದಿದೆ.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಿಲಯನ್ಸ್ ಫೌಂಡೇಶನ್ ಪದವಿ ಪೂರ್ವ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ
October 1, 2026
7:48 AM
by: ದ ರೂರಲ್ ಮಿರರ್.ಕಾಂ
ರೈತನ ಹೊಲದಿಂದ ನಿಮ್ಮ ತಟ್ಟೆಯವರೆಗೆ… AI ಬರಲಿದೆ..!
October 1, 2026
7:40 AM
by: ದ ರೂರಲ್ ಮಿರರ್.ಕಾಂ
ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಚಿನ್ನದ ಬೇಟೆ – ಒಂದೇ ದಿನ 4 ಚಿನ್ನ; ಪದಕಗಳ ಸಂಖ್ಯೆ 60ಕ್ಕೆ ಏರಿಕೆ
September 30, 2026
10:51 PM
by: ದ ರೂರಲ್ ಮಿರರ್.ಕಾಂ
ಅಡಿಕೆ ವಹಿವಾಟಿನ ಮೇಲೆ ಹೆಚ್ಚಿದ ಕಣ್ಗಾವಲು..!, ಗಮನ ಸೆಳೆದ ಪ್ರತ್ಯೇಕ ಮೂರು ಘಟನೆಗಳು
September 30, 2026
9:10 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror