ಗುಂಡ್ಯ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟಿಯ ಸಕಲೇಶಪುರ ಬಳಿಯ ಮಾರನಹಳ್ಳಿಯಲ್ಲಿ ಕಂಟೈನರ್ ಪಲ್ಟಿಯಾಗಿದೆ. ಚಾಲಕ ಸಣ್ಣಪುಟ್ಟ ಗಾಯದಿಮದ ಪಾರಾಗಿದ್ದು ರಸ್ತೆ ಸಂಚಾರದಲ್ಲಿ ಕೆಲಸ ಕಾಲ ವ್ಯತ್ಯಯ ಉಂಟಾಯಿತು. ಇದೀಗ ವಾಹನ ಸಂಚಾರ ಸುಗಮವಾಗಿದೆ. ರಸ್ತೆಗೆ ಕಂಟೈನರ್ ತೆರವು ಕಾರ್ಯ ನಡೆದಿದೆ.
ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್…
ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…
ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಯಾವುದೇ ರೀತಿ ತೊಂದರೆಯಾಗದಂತೆ ಅಗತ್ಯ ಕ್ರಮ…
ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?. ಈ ಪ್ರಶ್ನೆಗೆ ಹಲವರದು ಹಲವು…
ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಶಾಲಾ ಮಕ್ಕಳಿಗೆ ಚೆಸ್ ಆಟವನ್ನು ಪರಿಚಯಿಸುವ “ಚೆಸ್…
ಅಡಿಕೆ ಬೆಳೆಗಾರ ಇಂದು ಕೇವಲ ಬೆಳೆಗಾರನಲ್ಲ. ಅವನು ಹವಾಮಾನ ಬದಲಾವಣೆ, ರೋಗದ ಸಮಸ್ಯೆ,…