ಮಂಗಳೂರು: ಭಾರಿ ಮಳೆಯ ಕಾರಣದಿಂದ ಸಂಜೆ 7 ರಿಂದ ಬೆಳಗ್ಗೆ 7 ರವರೆಗೆ ಸಂಚಾರಕ್ಕೆ ನಿಷೇಧಗೊಂಡಿದ್ದ ಶಿರಾಡಿ ಘಾಟ್ ಮೂಲಕ ಇದೀಗ ವಾಹನ ಸಂಚಾರಕ್ಕೆ ಮುಕ್ತವಾಗಿದೆ. ಇದೇ ಸಂದರ್ಭ ಸಂಪಾಜೆ ಘಾಟಿ ಮೂಲಕ ಲಘು ವಾಹನಗಳು ಹಾಗೂ ಬಸ್ಸುಗಳು ಮತ್ತು ಪ್ರಯಾಣಿಕ ವಾಹನಗಳ ಓಡಾಟಕ್ಕೆ ಮುಕ್ತವಾಗಿದೆ. ಚಾರ್ಮಾಡಿ ಘಾಟಿ ಸಂಚಾರ ನಿಷೇಧವಿದೆ ಎಂದು ದಕ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್ಗಳನ್ನು ಅಭಿವೃದ್ಧಿಪಡಿಸಿ,…
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…
ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್ಎಂಎಸ್ಜಿ ಕಾಂಪ್ಲೆಕ್ಸ್ನಲ್ಲಿ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…
ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…