ಶಿರಾಡಿ ಬಳಿಯ ಕೊಡ್ಯಕಲ್ಲು ಪ್ರದೇಶದಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ

April 28, 2020
2:08 PM

ಉಪ್ಪಿನಂಗಡಿ: ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಶಿರಾಡಿ ಬಳಿಯ ಕೊಡ್ಯಕಲ್ಲು ಪ್ರದೇಶದಲ್ಲಿ ಮಂಗಳವಾರ ಬೆಳಿಗ್ಗೆ ಗ್ಯಾಸ್ ಟ್ಯಾಂಕರ್ ಪಲ್ಟಿಯಾದ ಘಟನೆ ನಡೆದಿದೆ.

ಮಂಗಳೂರಿನಿಂದ ಗ್ಯಾಸ್ ತುಂಬಿಕೊಂಡು ಬೆಂಗಳೂರು ಕಡೆಗೆ ಸಾಗುತ್ತಿದ್ದ ಗ್ಯಾಸ್ ಟ್ಯಾಂಕರ್ ಕೊಡ್ಯಕಲ್ಲು ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ  ಪಲ್ಟಿಯಾಗಿದೆ. ಘಟನೆಯಲ್ಲಿ  ಯಾವುದೇ ಅಪಾಯ ಸಂಭವಿಸಿಲ್ಲ. ಗ್ಯಾಸ್ ಸೋರಿಕೆಯಾಗಿರುವುದು  ಕಂಡುಬಂದಿಲ್ಲ. ಪೊಲೀಸರು ಮುಂಜಾಗ್ರತಾ ಕ್ರಮ ಕೈಗೊಂಡಿದ್ದು ತೆರವು ಕಾರ್ಯ ನಡೆಯುತ್ತಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಾಜ್ಯದ ವಿವಿದೆಡೆ ಭಾರೀ ಮಳೆ – ಜುಲೈ 8 ರಂದು ಹಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
July 7, 2026
9:16 PM
by: ದ ರೂರಲ್ ಮಿರರ್.ಕಾಂ
ಮುಂಗಾರು ಬೆಳೆ ಸಮೀಕ್ಷೆ ಆರಂಭ | ರೈತರೇ ಮೊಬೈಲ್‌ ಮೂಲಕ ಬೆಳೆ ವಿವರ ದಾಖಲಿಸಿ – ಕೃಷಿ ಇಲಾಖೆ ಮನವಿ
July 7, 2026
8:41 PM
by: ಮಿರರ್‌ ಡೆಸ್ಕ್‌
ಮಾಣಿ–ಸಂಪಾಜೆ ರಸ್ತೆ ದುರಸ್ತಿಗೆ ₹49.22 ಕೋಟಿ ಮಂಜೂರು | ಚತುಷ್ಪಥ ಯೋಜನೆಗೆ ವೇಗ
July 7, 2026
8:33 PM
by: ಮಿರರ್‌ ಡೆಸ್ಕ್
ಭೂಕುಸಿತದ ಬಗ್ಗೆ ಎಚ್ಚರಿಕೆ – ಜುಲೈ 7 ರಿಂದ 11 ರವರೆಗೆ ಪಶ್ಚಿಮಘಟ್ಟದಲ್ಲಿ ಭಾರೀ ಮಳೆ ಸಾಧ್ಯತೆ
July 7, 2026
8:07 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror