ಉಪ್ಪಿನಂಗಡಿ: ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಶಿರಾಡಿ ಬಳಿಯ ಕೊಡ್ಯಕಲ್ಲು ಪ್ರದೇಶದಲ್ಲಿ ಮಂಗಳವಾರ ಬೆಳಿಗ್ಗೆ ಗ್ಯಾಸ್ ಟ್ಯಾಂಕರ್ ಪಲ್ಟಿಯಾದ ಘಟನೆ ನಡೆದಿದೆ.
ಮಂಗಳೂರಿನಿಂದ ಗ್ಯಾಸ್ ತುಂಬಿಕೊಂಡು ಬೆಂಗಳೂರು ಕಡೆಗೆ ಸಾಗುತ್ತಿದ್ದ ಗ್ಯಾಸ್ ಟ್ಯಾಂಕರ್ ಕೊಡ್ಯಕಲ್ಲು ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಘಟನೆಯಲ್ಲಿ ಯಾವುದೇ ಅಪಾಯ ಸಂಭವಿಸಿಲ್ಲ. ಗ್ಯಾಸ್ ಸೋರಿಕೆಯಾಗಿರುವುದು ಕಂಡುಬಂದಿಲ್ಲ. ಪೊಲೀಸರು ಮುಂಜಾಗ್ರತಾ ಕ್ರಮ ಕೈಗೊಂಡಿದ್ದು ತೆರವು ಕಾರ್ಯ ನಡೆಯುತ್ತಿದೆ.
ಪಶ್ಚಿಮ ಘಟ್ಟದ ESA ಪ್ರಸ್ತಾವನೆ ಮತ್ತೆ ಕೇರಳದ ರಬ್ಬರ್ ಹಾಗೂ ಇತರ ತೋಟಗಾರಿಕಾ…
ಕಲ್ಲಡ್ಕದ 2.1 ಕಿ.ಮೀ. ಉದ್ದದ ಫ್ಲೈಓವರ್ ಸಂಚಾರಕ್ಕೆ ಮುಕ್ತವಾದ ಬಳಿಕ ಪೇಟೆಯೊಳಗಿನ ವಾಹನ…
ಹಲಸಿನ ಹಣ್ಣಿನಂತೆ ಕಾಣುವ ಚೆಂಪೆಡಕ್ ಹಣ್ಣು ರುಚಿ ಮತ್ತು ಸುವಾಸನೆಯ ಜತೆಗೆ ವಿಟಮಿನ್…
ಏಷ್ಯನ್ ಗೇಮ್ಸ್‌ನಲ್ಲಿ ಮಹಿಳೆಯರ 4×400 ಮೀಟರ್ ರಿಲೇಯಲ್ಲಿ ಭಾರತ 3:29.69 ಸಮಯದೊಂದಿಗೆ ಚಿನ್ನ…
ಆಗಮನ ಕಡಿಮೆಯಾಗಿದ್ದರೂ ದೇಶದ ಕಾಳುಮೆಣಸು ಬೆಲೆಯಲ್ಲಿ ಇಳಿಕೆ ಕಂಡುಬಂದಿದ್ದು, ದಾಸ್ತಾನು ಮತ್ತು ಬೇಡಿಕೆ…
ಅರಬ್ಬಿ ಸಮುದ್ರದ ಗಾಳಿಯು ಶ್ರೀಲಂಕಾ ಹಾಗೂ ತಮಿಳುನಾಡು ಕರಾವಳಿ ಮೂಲಕ ರಾಜ್ಯಕ್ಕೆ ಪ್ರವೇಶಿಸುತ್ತಿರುವ…