ಶೀಘ್ರದಲ್ಲೇ ದಲಿತ ನೇಕಾರರ ಅಭಿವೃದ್ಧಿ ಸಹಕಾರ ಸಂಘ ಅಸ್ತಿತ್ವಕ್ಕೆ

May 4, 2019
2:25 PM

ಸುಳ್ಯ:ದಲಿತ ನೇಕಾರರ ಅಭಿವೃದ್ಧಿ ಸಹಕಾರ ಸಂಘ ಶೀಘ್ರದಲ್ಲಿ ಸುಳ್ಯದಲ್ಲಿ  ಅಸ್ತಿತ್ವಕ್ಕೆ ಬರಲಿದೆ ಎಂದು ಅಚ್ಚುತ ಮಲ್ಕಜೆ ಹೇಳಿದ್ದಾರೆ.

Advertisement
Advertisement
Advertisement

ಸುಳ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಗ್ರಾಮೀಣ ಭಾಗದ ಯುವಜನತೆಯನ್ನು ನೇಕಾರಿಕೆಯಂತಹ ಸ್ವ ಉದ್ಯೋಗದ ಮೂಲಕ ಸ್ವಾವಲಂಬನೆಯ ಹಾದಿಯಲ್ಲಿ ಸಾಗುವಂತೆ ಮಾಡುವ ಹಾಗೂ ಸಮಾಜದ ಕೆಳಸ್ತರದ ಸಮಾಜವನ್ನ ಸಬಲೀಕರಣ ಮಾಡುದ ಉದ್ದೇಶದಿಂದ ಈ ಸಂಘ ಸ್ಥಾಪನೆಯಾಗಲಿದೆ. ತಾಲೂಕಿನಲ್ಲಿ ಸದ್ಯವೇ ಈ ಸಂಘವು ಆರಂಭವಾಗಲಿದ್ದು ಈ ಸಂದರ್ಭ ಸಮಾಜದ 5 ಮಂದಿ ಸಾಧಕರಿಗೆ ಸನ್ಮಾನ ನಡೆಯಲಿದೆ ಎಂದು ಹೇಳಿದರು. ಸಂಘದ ಬಗ್ಗೆ ಆಸಕ್ತರು  ಸಂಪರ್ಕ ಮಾಡಬಹುದು ಎಂದು ತಿಳಿಸಿದ್ದಾರೆ.

Advertisement

ಈ ಸಂದರ್ಭ ಮಾತನಾಡಿದ  ತಾಂತ್ರಿಕ ಸಲಹೆಗಾರ ಎ.ಕೆ.ಹಿಮಕರ,   ಸರಿಯಾದ ಕಚ್ಚಾವಸ್ತುಗಳ ಕೊರತೆಯಿಂದ ಕಸುಬುಗಳು ಕ್ಷೀಣಿಸುತ್ತಾ ಬರುತ್ತಿದೆ. ಅದಕ್ಕೆ ಅಂತವರಿಗೆ ಪರ್ಯಾಯವಾಗಿ ಅಭಿವೃದ್ಧಿ ಆಧಾರಿತ ಹೊಸ ವೃತ್ತಿ ಕೈಗೊಳ್ಳಲು ಇಂತಹ ಸಹಕಾರಿ ಸಂಘ ನೆರವಾಗಲಿದೆ ಎಂದು  ಹೇಳಿದರು.

ಸುದ್ದಿಗೋಷ್ಠಿಯಲ್ಲಿ  ಪುತ್ರ ಮೊಗ್ರ, ದೇವಪ್ಪ ದೇವ ಉಪಸ್ಥಿತರಿದ್ದ ರು.

Advertisement

 

Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಭಾರತದಲ್ಲಿ ಸಮುದ್ರ ಜಲಕೃಷಿ ಚಟುವಟಿಕೆ ಉತ್ತೇಜನ | ಸಮುದ್ರ ಮೀನಿನ ಕೃಷಿಯಲ್ಲಿ ಹೊಸ ಸಾಧನೆ ಮಾಡಿದ ಸಿಎಂಎಫ್​ಆರ್​ಐ
April 24, 2024
9:33 PM
by: The Rural Mirror ಸುದ್ದಿಜಾಲ
ಪ್ಯಾರೀಸ್‌ನಲ್ಲಿ ಕ್ರೀಡೆಗಳ ಮಹಾಸಂಗಮ ಒಲಿಂಪಿಕ್ಸ್‌ಗೆ ಕೆಲವೇ ದಿನ ಬಾಕಿ | ಕೈಬೀಸಿ ಕರೆಯುತ್ತಿದೆ ಪ್ಯಾರಿಸ್‌ | ಒಲಿಂಪಿಕ್ಸ್‌ನಲ್ಲಿರಲಿದೆ ನೂರಾರು ವಿಶೇಷ
April 24, 2024
9:02 PM
by: The Rural Mirror ಸುದ್ದಿಜಾಲ
ಹೊಸ ಬೆಳೆ | ರೈತರು ಚಿಂತನೆ ಮಾಡಬೇಕಾದ್ದೇನು…? ಕರಾವಳಿ, ಮಲೆನಾಡಿನಲ್ಲಿ ಉತ್ಪತ್ತಿ ನೀಡುವ “ಪರ್ಯಾಯ ಬೆಳೆಯ ಅಗತ್ಯವಿದೆ” |
April 24, 2024
2:57 PM
by: ಪ್ರಬಂಧ ಅಂಬುತೀರ್ಥ
ಪ್ಯಾಕೆಟ್ ಹಿಟ್ಟು ಆರೋಗ್ಯಕ್ಕೆ ಒಳ್ಳೆಯದೆ ಅಥವಾ ಹಾನಿಕರವೇ? ಪ್ಯಾಕೆಟ್ ಹಿಟ್ಟು ಉಪಯೋಗಿಸಿದರೆ ಏನಾಗುತ್ತದೆ ತಿಳಿದುಕೊಳ್ಳಿ..
April 24, 2024
2:32 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror