ಶೇ. 100 ಗೆಲುವು ನಿಶ್ಚಿತ: ವಿನಯಕುಮಾರ್ ಕಂದಡ್ಕ

May 27, 2019
10:37 PM

ಸುಳ್ಯ: ನಗರ ಪಂಚಾಯತ್  ಚುನಾವಣೆ ಪ್ರಚಾರದ ಆರಂಭಕ್ಕೆ ಶೆ.50 ರಷ್ಟು ಗೆಲುವಿನ ವಿಶ್ವಾಸ ಇತ್ತು. ಚುನಾವಣಾ ಪ್ರಚಾರ ಮುಗಿದಾಗ ಶೇ.100 ರಷ್ಡು ಗೆಲುವಿನ ವಿಶ್ವಾಸ ಇದೆ. ವಾರ್ಡ್ ನಲ್ಲಿ ಮತದಾರರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು 10ನೇ ವಾರ್ಡ್ ನ ಬಿಜೆಪಿ ಅಭ್ಯರ್ಥಿ ವಿನಯಕುಮಾರ್ ಕಂದಡ್ಕ ಸುಳ್ಯನ್ಯೂಸ್.ಕಾಂ ಜೊತೆ ಹೇಳಿದರು.

Advertisement
Advertisement
Advertisement

ನ.ಪಂ.ಚುನಾವಣೆಯಲ್ಲಿ ಆರಂಭದಿಂದಲೇ ಗಮನ ಸೆಳೆದ 10ನೇ ವಾರ್ಡ್ ನಲ್ಲಿ ಬಿಜೆಪಿ ನಗರ ಶಕ್ತಿ ಕೇಂದ್ರದ ಅಧ್ಯಕ್ಷ ವಿನಯಕುಮಾರ್ ಕಂದಡ್ಕ ಕಣಕ್ಕಿಳಿದಾಗ ವಾರ್ಡ್ ಗೆ ವಿಶೇಷ ರಂಗು ಬಂದಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಚುನಾವಣೆ ಎಂಬುದು ಯುದ್ಧವಲ್ಲ | ಬಾಹ್ಯ ಶಕ್ತಿಗಳ ನಡುವಿನ ಹೋರಾಟವಲ್ಲ | ಅದು ನಮ್ಮದೇ ಜನಗಳ ನಡುವಿನ ಒಂದು ಸಾಮಾನ್ಯ ಸ್ಪರ್ಧೆ |
March 26, 2024
11:06 AM
by: The Rural Mirror ಸುದ್ದಿಜಾಲ
ರಾಜ್ಯಕ್ಕೆ ಕೇಂದ್ರದಿಂದ ಸಿಗದ ಬರ ಪರಿಹಾರ | ಬರ ಪರಿಹಾರಕ್ಕಾಗಿ ಕೇಂದ್ರದ ವಿರುದ್ಧ ಸುಪ್ರೀಂ ಮೊರೆ ಹೋದ ಸಿದ್ದರಾಮಯ್ಯ ಸರ್ಕಾರ | ಸರ್ಕಾರದ ನಡೆಯ ವಿರುದ್ಧ ಬಿಜೆಪಿ ಗರಂ |
March 23, 2024
11:55 PM
by: The Rural Mirror ಸುದ್ದಿಜಾಲ
ಲೋಕಸಭೆ ಚುನಾವಣಾ ನೀತಿ ಸಂಹಿತೆ ಜಾರಿ ಹಿನ್ನೆಲೆ | ರಾಜ್ಯಾದ್ಯಂತ ಒಟ್ಟು 15.78 ಕೋಟಿ ಹಣ, 1.27 ಕೋಟಿ ರೂ. ಮೌಲ್ಯದ ಚಿನ್ನಾಭರಣ ಜಪ್ತಿ |
March 23, 2024
11:10 PM
by: The Rural Mirror ಸುದ್ದಿಜಾಲ
ಕೊನೆಗೂ ದಿನಾಂಕ ನಿಗಧಿಪಡಿಸಿದ ಸರ್ಕಾರ | ಸೋಮವಾರದಿಂದ 5, 8, 9 ನೇ ತರಗತಿ ಪಬ್ಲಿಕ್ ಪರೀಕ್ಷೆ!
March 22, 2024
11:30 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror