ಮಡಿಕೇರಿ : ನಗರದ ಐತಿಹಾಸಿಕ ಶ್ರೀಓಂಕಾರೇಶ್ವರ ದೇವಾಲಯದಲ್ಲಿ ಇಂದು ಗ್ರಹಣ ಶಾಂತಿ ಹೋಮ ನಡೆಯಿತು.
ಗುರುವಾರ ಅಪರೂಪದ ಸೂರ್ಯ ಗ್ರಹಣ ಸಂಭವಿಸಿದ ಕಾರಣ ಹೋಮದೊಂದಿಗೆ ವಿಶೇಷ ಪೂಜೆ ಜರುಗಿತು. ನೂರಾರು ಭಕ್ತರು ಹೋಮದ ಸಂದರ್ಭ ಹಾಜರಿದ್ದು ಪ್ರಸಾದ ಸ್ವೀಕರಿಸಿದರು. ಶ್ರೀಓಂಕಾರೇಶ್ವರ ದೇವಾಲಯ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಪುಲಿಯಂಡ ಜಗದೀಶ್ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…