ಶ್ರೀರಾಮಜನ್ಮಭೂಮಿಗೆ ನ್ಯಾಯ ಸಿಕ್ಕಿತು : ಹಿಂದೂ ಜನಜಾಗೃತಿ ಸಮಿತಿ

November 10, 2019
11:39 AM

ಪುತ್ತೂರು: ಹಿಂದೂ ಸಮಾಜದ ಅನೇಕ ಪೀಳಿಗೆಗಳಿಗೆ ನೂರಾರು ವರ್ಷಗಳಿಂದ ನ್ಯಾಯದ ನಿರೀಕ್ಷೆಯಲ್ಲಿದ್ದ ಶ್ರೀರಾಮಜನ್ಮಭೂಮಿಗೆ ಇಂದು ನ್ಯಾಯ ಸಿಕ್ಕಿದೆ. ಪ್ರಭು ಶ್ರೀರಾಮನೇ ನಮಗೆ ನ್ಯಾಯವನ್ನು ದೊರಕಿಸಿಕೊಟ್ಟಿದ್ದಾನೆ, ಎಂದು ನಮ್ಮ ಭಾವನೆಯಾಗಿದೆ. ಈ ತೀರ್ಪಿನ ಶ್ರೇಯಸ್ಸು ದೇವಸ್ಥಾನಕ್ಕಾಗಿ ಅಖಂಡವಾಗಿ ಹೋರಾಟ ನಡೆಸಿದ ಹಿಂದೂ ಪೂರ್ವಜರು, ಬಲಿದಾನ ಮಾಡಿದ ಸಾಧು-ಸಂತರು, ಕರಸೇವಕರು ಹಾಗೂ ನ್ಯಾಯಾಲಯದಲ್ಲಿ ದೇವಸ್ಥಾನದ ಪರ ಯೋಗ್ಯ ವಾದ ಮಂಡಿಸಿದ ನ್ಯಾಯವಾದಿಗಳಿಗೆ ಸಲ್ಲಬೇಕು ಎಂದು ಹಿಂದೂ ಜನಜಾಗೃತಿ ಸಮಿತಿ ರಾಷ್ಟ್ರೀಯ ವಕ್ತಾರ ರಮೇಶ ಶಿಂದೆ ಪ್ರಕಟಣೆಯಲ್ಲಿ  ತಿಳಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ
August 4, 2026
7:45 AM
by: ದ ರೂರಲ್ ಮಿರರ್.ಕಾಂ
ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
August 3, 2026
10:48 PM
by: ದ ರೂರಲ್ ಮಿರರ್.ಕಾಂ
ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ
August 3, 2026
10:24 PM
by: ದ ರೂರಲ್ ಮಿರರ್.ಕಾಂ
ಜಾಗತಿಕ ತಾಪಮಾನ ಏರಿಕೆ ಎಚ್ಚರಿಕೆ – 1 ಡಿಗ್ರಿ ತಾಪಮಾನ ಹೆಚ್ಚಾದರೆ ಭಾರತದ ಭತ್ತದ ಇಳುವರಿ 6.6% ಕುಸಿಯುವ ಸಾಧ್ಯತೆ
August 3, 2026
9:25 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror