ಪುತ್ತೂರು: ಹಿಂದೂ ಸಮಾಜದ ಅನೇಕ ಪೀಳಿಗೆಗಳಿಗೆ ನೂರಾರು ವರ್ಷಗಳಿಂದ ನ್ಯಾಯದ ನಿರೀಕ್ಷೆಯಲ್ಲಿದ್ದ ಶ್ರೀರಾಮಜನ್ಮಭೂಮಿಗೆ ಇಂದು ನ್ಯಾಯ ಸಿಕ್ಕಿದೆ. ಪ್ರಭು ಶ್ರೀರಾಮನೇ ನಮಗೆ ನ್ಯಾಯವನ್ನು ದೊರಕಿಸಿಕೊಟ್ಟಿದ್ದಾನೆ, ಎಂದು ನಮ್ಮ ಭಾವನೆಯಾಗಿದೆ. ಈ ತೀರ್ಪಿನ ಶ್ರೇಯಸ್ಸು ದೇವಸ್ಥಾನಕ್ಕಾಗಿ ಅಖಂಡವಾಗಿ ಹೋರಾಟ ನಡೆಸಿದ ಹಿಂದೂ ಪೂರ್ವಜರು, ಬಲಿದಾನ ಮಾಡಿದ ಸಾಧು-ಸಂತರು, ಕರಸೇವಕರು ಹಾಗೂ ನ್ಯಾಯಾಲಯದಲ್ಲಿ ದೇವಸ್ಥಾನದ ಪರ ಯೋಗ್ಯ ವಾದ ಮಂಡಿಸಿದ ನ್ಯಾಯವಾದಿಗಳಿಗೆ ಸಲ್ಲಬೇಕು ಎಂದು ಹಿಂದೂ ಜನಜಾಗೃತಿ ಸಮಿತಿ ರಾಷ್ಟ್ರೀಯ ವಕ್ತಾರ ರಮೇಶ ಶಿಂದೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಯಾವುದೇ ಬ್ಯಾಂಕು ಅಥವಾ ಸಹಕಾರಿ ಸಂಸ್ಥೆ ರೈತನಿಗೆ ಬೇಕಾಬಿಟ್ಟಿಯಾಗಿ ಅಲ್ಪಾವಧಿ ಬೆಳೆ ಸಾಲ…
ಆರ್ಥಿಕತೆಯ ಬಗ್ಗೆ ಸಮರ್ಥವಾಗಿ ವಿಷಯ ಮಂಡಿಸಬಲ್ಲ ಕೃಷಿಕ, ಸಾಮಾಜಿಕ ಮುಖಂಡ ವಿಶ್ವೇಶ್ವರ ಭಟ್…
ನೂರಾರು ಕೋಟಿ ರೂಪಾಯಿ ಖರ್ಚು ಮಾಡಿ ಮಲೆನಾಡಿನ ಗ್ರಾಮೀಣ ಭಾಗಕ್ಕೂ ಶುದ್ಧವಾಗಿರುವ ಕುಡಿಯುವ…
ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ ಸುಮಾರು 250…
ರಾಜ್ಯದ ಕಾಡಂಚಿನ ಪ್ರದೇಶದಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…