ಮುಂಬೈ : ಶ್ರೀರಾಮ ಜನ್ಮಭೂಮಿಯಲ್ಲಿ ಭೂಮಿಪೂಜೆಯ ಮಹತ್ಕಾರ್ಯಕ್ಕೆ ಯಾವುದೇ ಅಡ್ಡಿಪಡಿಸಬಾರದು. ಈ ಸ್ಥಳದಲ್ಲಿ ಯಾವುದೇ ವಿವಾದಗಳು ಸೃಷ್ಟಿಯಾಗಾದಂತೆ ಮೊಹಮ್ಮದ್ ಫೈಜ್ ಖಾನ್ ನೋಡಬೇಕು ಎಂದು ಹಿಂದೂ ಜನಜಾಗೃತಿ ಸಮಿತಿಯ ರಾಷ್ಟ್ರೀಯ ವಕ್ತಾರರಾದ ರಮೇಶ ಶಿಂದೆ ಒತ್ತಾಯಿಸಿದ್ದಾರೆ.
ಅನೇಕ ಹಿಂದೂಗಳ ಪ್ರಾಣಾಹುತಿ, ನೂರಾರು ವರ್ಷಗಳ ಹೋರಾಟ ಮತ್ತು500 ವರ್ಷಗಳ ದೀರ್ಘ ಪ್ರತೀಕ್ಷೆಯ ಫಲವಾಗಿ ಆಗಸ್ಟ್ 5 ರಂದು ಶ್ರೀರಾಮಜನ್ಮಭೂಮಿ ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮನ ಭವ್ಯ ದೇವಾಲಯದ ನಿರ್ಮಾಣ ಕಾರ್ಯದ ಶುಭಾರಂಭವಾಗುತ್ತಿದೆ. ಈ ಕ್ಷಣ ಸಂಪೂರ್ಣ ಹಿಂದೂ ಸಮಾಜಕ್ಕ್ಕೆ ತುಂಬಾ ಆನಂದೋತ್ಸವವಾಗಿದೆ. ಸರ್ವೋಚ್ಚ ನ್ಯಾಯಾಲಯದ ತೀರ್ಪಿನ ನಂತರ ಪ್ರಜಾಸತ್ತಾತ್ಮಕವಾದ ಪ್ರಕ್ರಿಯೆಯ ಮೂಲಕ ದೇವಾಲಯವನ್ನು ನಿರ್ಮಿಸಲಾಗುತ್ತಿದೆ. ಈಗ ಪುನಃ ಶ್ರೀರಾಮ ದೇವಾಲಯದ ಅಡಿಪಾಯಕ್ಕೆ ಮಣ್ಣು ತರಲು ವ್ಯಕ್ತಿಯೊಬ್ಬರ ಒತ್ತಾಯದಿಂದಾಗಿ ವಿವಾದ ಉದ್ಭವಿಸಿದೆ. ಈ ಸಂದರ್ಭದಲ್ಲಿ, ಶ್ರೀರಾಮ ಜನ್ಮಭೂಮಿಯಲ್ಲಿ ಭೂಮಿಪೂಜೆಯ ಮಹತ್ಕಾರ್ಯಕ್ಕೆ ಯಾವುದೇ ಅಡ್ಡಿಪಡಿಸಬಾರದು, ಈ ಸ್ಥಳದಲ್ಲಿ ಯಾವುದೇ ವಿವಾದಗಳು ಸೃಷ್ಟಿಯಾಗಾದಂತೆ ನೋಡಬೇಕು ಎಂದು ಹಿಂದೂ ಜನಜಾಗೃತಿ ಸಮಿತಿಯ ರಾಷ್ಟ್ರೀಯ ವಕ್ತಾರರಾದ ರಮೇಶ ಶಿಂದೆ ಹೇಳಿದ್ದಾರೆ.
ಪ್ರ
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…