ಪೆರ್ಲ: ಅನುವತ್ತಡ್ಕದಲ್ಲಿ ಜರಗಿದ ಹತ್ತನೇ ವರ್ಷದ ಶ್ರೀ ಕೃಷ್ಣಾ ಜನ್ಮಾಷ್ಟಮಿಯ ಸಮಾರೋಪ ಕಾರ್ಯಕ್ರಮದಲ್ಲಿ ದೀರ್ಘಕಾಲದಿಂದ ನಾಟಿ ವೈದ್ಯರಾಗಿ ಸೇವೆ ಸಲ್ಲಿಸುತ್ತಿರುವ ಮಹಾಲಿಂಗ ನಾಯ್ಕ ಪಳ್ಳತಮೂಲೆ ಅವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದ ಮುಖ್ಯ ಅತಿಥಿ, ಬಾಡೂರು ಶಾಲೆಯ ನಿವೃತ್ತ ಶಂಕರ್ ರೈ ಹಾಗೂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅಧ್ಯಾಪಕ ಸುಧೀರ್ ಕೃಷ್ಣ ಶಾಲು ಹೊದಿಸಿ, ಹಣ್ಣು ಹಂಪಲು ನೀಡಿ ಗೌರವಿಸಿದರು.
ಮಹಾಲಿಂಗ ನಾಯ್ಕ ಪಳ್ಳತಮೂಲೆ, ಉಂಬೈ ಅನುವತ್ತಡ್ಕ, ರಾಮಣ್ಣ ಪತ್ತಡ್ಕ ಮತ್ತಿತರರು ಉಪಸ್ಥಿತರಿದ್ದರು.
ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…
ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?