ಚೊಕ್ಕಾಡಿ; ಸತ್ಯಸಾಯಿ ಸಾಯಿ ಸೇವಾ ಟ್ರಸ್ಟ್ ಇದರ ವತಿಯಿಂದ ನಡೆಸಲ್ಪಡುವ ಶ್ರೀ ಸತ್ಯಸಾಯಿ ವಿದ್ಯಾಸಂಸ್ಥೆಯ ನೂತನ ಮುಖ್ಯೋಪಾಧ್ಯಾಯರಾಗಿ ಬಿ.ಗುಣಶೇಖರ ಭಟ್ ನೇಮಕವಾಗಿದ್ದಾರೆ. ಟ್ರಸ್ಟ್ ನ ಸಂಚಾಲಕರಾಗಿದ್ದ ಇವರಿಗೆ ನೂತನ ಜವಾಬ್ದಾರಿ ನೀಡಲಾಗಿದೆ. ಟ್ರಸ್ಟ್ ಅಧ್ಯಕ್ಷ ಲಕ್ಷ್ಮೀನಾರಾಯಣ ಕೋಟೆ ಅಧಿಕಾರ ನೀಡಿದರು. ಈ ಸಂದರ್ಭ ಟ್ರಸ್ಟ್ ಸದಸ್ಯರು ಉಪಸ್ಥಿತರಿದ್ದರು.
ಧಾತ್ರಿ ಕೆ ರಾವ್ , 7ನೇ ತರಗತಿ ಶ್ರೀ ಅನ್ನಪೂರ್ಣೇಶ್ವರಿ ವಿದ್ಯಾಮಂದಿರ, ನಿಲುವಾಗಿಲು,…
ಭವಿಷ್ಯ ಕೆ ಪಿ, 8 ನೇ ತರಗತಿ, ಸೈಂಟ್ ಆನ್ಸ್ ಇಂಗ್ಲಿಷ್ ಮೀಡಿಯಂ…
ರಾಜ್ಯದ ವಿವಿದೆಡೆ ಸದ್ಯ ಸಾಧಾರಣ ಮಳೆಯಾಗುತ್ತಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಕೂಡಾ…
ಸಾವಯವ ತಾಲೂಕು ಎಂದು ಘೋಷಣೆ ಮಾಡಲು ಸಿದ್ಧವಾಗಿರುವ ಉತ್ತರಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನಲ್ಲಿ…
ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ 9535156490
ವರುಷದಿಂದ ವರುಷಕ್ಕೆ ಬಿಸಿ ಏರುತ್ತಿರುವ ಭೂಮಿ, ಕಳಕೊಳ್ಳುತ್ತಿರುವ ಸಸ್ಯ ಸಂಪತ್ತು, ಭೂಮಿಯನ್ನು ತಂಪಾಗಿಸಲು…